AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭದ ಚಿತ್ರಗಳು ಇಲ್ಲಿವೆ

TV9 Web
| Edited By: ವಿವೇಕ ಬಿರಾದಾರ|

Updated on:Jul 23, 2022 | 9:40 PM

Share
ನಿರ್ಗಮಿತ ರಾಷ್ಟ್ರಪತಿ ರಾಮನಾಥ್​​ ಕೋವಿಂದ್​

Outgoing president Ramnath Kovind as he is given farewell in pictures

1 / 7
ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಸಂಸತ್ ಭವನ ಸಂಕೀರ್ಣದಲ್ಲಿ ನಿರ್ಗಮಿತ ರಾಷ್ಟ್ರಪತಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿಸುತ್ತಿರುವ ದೃಶ್ಯ

Outgoing president Ramnath Kovind as he is given farewell in pictures

2 / 7

ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಸಚಿವ ಪ್ರಲ್ಹಾದ್​ ಜೋಶಿ ಇತರರು ನವದೆಹಲಿಯ ಸಂಸತ್ ಭವನ ಸಂಕೀರ್ಣದಲ್ಲಿ ನಿರ್ಗಮಿತ ರಾಷ್ಟ್ರಪತಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ.

3 / 7
Outgoing president Ramnath Kovind as he is given farewell in pictures

ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸಮಾರಂಭದ ವೇದಿಕೆ ಮೇಲೆ ಆಸೀನರಾಗಿದ್ದಾರೆ.

4 / 7
Outgoing president Ramnath Kovind as he is given farewell in pictures

ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್​ರ ಬೀಳ್ಕೊಡುಗೆ ಸಮಾರಂಭದಲ್ಲಿ ಸಂಸದರು ಭಾಗಿಯಾದ ಕ್ಷಣ

5 / 7
Outgoing president Ramnath Kovind as he is given farewell in pictures

ರಾಷ್ಟ್ರಪತಿ ಕೋವಿಂದ್​ಜಿ ಐದು ವರ್ಷಗಳ ನಿಮ್ಮ ಅಮೂಲ್ಯ ಸೇವೆಗೆ ನಮೋ ನಮಃ ಎಂದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ

6 / 7
Outgoing president Ramnath Kovind as he is given farewell in pictures

ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೆಂಟ್ರಲ್ ಹಾಲ್‌ನಲ್ಲಿ ಬೀಳ್ಕೊಡುಗೆ ಭಾಷಣ ಮಾಡಿದರು

7 / 7

Published On - 9:38 pm, Sat, 23 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ

ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು

‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು

ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು

ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ

KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್

ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು

ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ

ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ

ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ