ಮಹಾರಾಷ್ಟ್ರದಲ್ಲಿ ಗೂಡ್ಸ್​ ರೈಲು- ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿ; 50 ಪ್ರಯಾಣಿಕರಿಗೆ ಗಾಯ

ಈ ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ, ಯಾವುದೇ ಪ್ರಯಾಣಿಕರು ಸಾವನ್ನಪ್ಪಿಲ್ಲ. ವರದಿಗಳ ಪ್ರಕಾರ, ರೈಲು ಛತ್ತೀಸ್‌ಗಢದ ಬಿಲಾಸ್‌ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ಹೋಗುತ್ತಿತ್ತು.

ಮಹಾರಾಷ್ಟ್ರದಲ್ಲಿ ಗೂಡ್ಸ್​ ರೈಲು- ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 17, 2022 | 9:51 AM

ಗೊಂಡಿಯಾ: ಮಹಾರಾಷ್ಟ್ರದ (Maharashtra) ಗೊಂಡಿಯಾದಲ್ಲಿ ರೈಲಿನ 3 ಬೋಗಿಗಳು ಹಳಿತಪ್ಪಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದುವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ಈ ರೈಲು ಅಪಘಾತ (Train Accident) ಸಂಭವಿಸಿದೆ. ಈ ಎಲ್ಲಾ 50 ಗಾಯಾಳುಗಳ ಪೈಕಿ 49 ಮಂದಿಯನ್ನು ಪ್ರಥಮ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಲಾಗಿದೆ.

ಈ ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ, ಯಾವುದೇ ಪ್ರಯಾಣಿಕರು ಸಾವನ್ನಪ್ಪಿಲ್ಲ. ವರದಿಗಳ ಪ್ರಕಾರ, ರೈಲು ಛತ್ತೀಸ್‌ಗಢದ ಬಿಲಾಸ್‌ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ಹೋಗುತ್ತಿತ್ತು.

ಇದನ್ನೂ ಓದಿ: Bidar Accident: ಬೀದರ್​​​ನಲ್ಲಿ ಭೀಕರ ರಸ್ತೆ ಅಪಘಾತ; ಹೈದರಾಬಾದ್ ಮೂಲದ ಐವರು ಸಾವು, ನಾಲ್ವರಿಗೆ ಗಾಯ

ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿಯಾಗಿ ಮತ್ತು ಸಿಗ್ನಲಿಂಗ್ ಸಮಸ್ಯೆಯಿಂದಾಗಿ ಈ ಅಪಘಾತ ಸಂಭವಿಸಿದೆ. ಚಾಲಕ ತುರ್ತು ಬ್ರೇಕ್ ಹಾಕಿದರೂ ಗೂಡ್ಸ್ ರೈಲಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ