AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ: ಮಾಂಡವಿಯಾ

coronavirus vaccine ವಿಶ್ವದ ಅತಿದೊಡ್ಡ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವು ಭರದಿಂದ ಸಾಗಿದೆ. ಭಾರತವು 95 ಕೋಟಿ ಕೊವಿಡ್ 19 ಲಸಿಕೆ ಡೋಸ್‌ಗಳ ನೀಡಿಕೆ ಪೂರ್ಣಗೊಳಿಸಿದೆ. 100 ಕೋಟಿ ಲಸಿಕೆ ಡೋಸ್‌ಗಳ ನಿರ್ವಹಣೆ ವೇಗವಾಗಿ ಸಾಗುತ್ತಿದೆ.

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ: ಮಾಂಡವಿಯಾ
ಕೊವಿಡ್ ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Oct 10, 2021 | 5:39 PM

Share

ದೆಹಲಿ: ಭಾನುವಾರದವರೆಗೆ ದೇಶದಲ್ಲಿ 95 ಕೋಟಿಗೂ ಹೆಚ್ಚು ಕೊರೊನಾವೈರಸ್ ಲಸಿಕೆಗಳನ್ನು(coronavirus vaccines) ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya)ಟ್ವಿಟರ್​​​ನಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದು ಭಾರತವು 100 ಕೋಟಿ ಕೊವಿಡ್ -19 ಲಸಿಕೆಗಳನ್ನು ನೀಡಲು ಹತ್ತಿರವಾಗಿದೆ ಎಂದು ಹೇಳಿದರು. “ವಿಶ್ವದ ಅತಿದೊಡ್ಡ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವು ಭರದಿಂದ ಸಾಗಿದೆ. ಭಾರತವು 95 ಕೋಟಿ ಕೊವಿಡ್ 19 ಲಸಿಕೆ ಡೋಸ್‌ಗಳ ನೀಡಿಕೆ ಪೂರ್ಣಗೊಳಿಸಿದೆ. 100 ಕೋಟಿ ಲಸಿಕೆ ಡೋಸ್‌ಗಳ ನಿರ್ವಹಣೆ ವೇಗವಾಗಿ ಸಾಗುತ್ತಿದೆ. ಶೀಘ್ರವಾಗಿ ಲಸಿಕೆ ಪಡೆಯಿರಿ ಮತ್ತು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಅದೇ ರೀತಿ ಮಾಡಲು ಪ್ರೋತ್ಸಾಹಿಸಿ!”ಎಂದು ಹೇಳಿದ್ದಾರೆ.

ಈ ಮೊದಲು 96 ಕೋಟಿ ಕೊವಿಡ್ ಲಸಿಕೆ ಡೋಸ್‌ಗಳನ್ನು ಇದುವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ಒಟ್ಟು 8,28,73,425 ಉಳಿದವು ಮತ್ತು ಬಳಕೆಯಾಗದ ಲಸಿಕೆ ಪ್ರಮಾಣಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಲಭ್ಯವಿದೆ ಎಂದು ಅದು ಹೇಳಿದೆ.

ಕೇಂದ್ರ ಸರ್ಕಾರವು ವೇಗವನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಕೊವಿಡ್ -19 ಲಸಿಕೆಯ ವ್ಯಾಪ್ತಿಯನ್ನು ವಿಸ್ತರಿಸಲು ಬದ್ಧವಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿCoronavirus cases in India ಭಾರತದಲ್ಲಿ 18,166 ಹೊಸ ಕೊವಿಡ್ ಪ್ರಕರಣ ಪತ್ತೆ, 24 ಮಂದಿ ಸಾವು

Published On - 5:38 pm, Sun, 10 October 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?