OVERtaking ಆಗ್ರಾ ಹೆದ್ದಾರಿಯಲ್ಲಿ ಸರಣಿ ಅಪಘಾತ: 10 ಜನ ಸಾವು, 10 ಮಂದಿಗೆ ಗಾಯ

ವಾಹನಗಳ ಮಧ್ಯೆ ಸರಣಿ ಅಪಘಾತಗಳು ಸಂಭವಿಸಿದ್ದು 10 ಜನ ಸಾವಿಗೀಡಾಗಿದ್ದಾರೆ. 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಓವರ್​ಟೇಕಿಂಗ್​ ಮಾಡಿ ಮುನ್ನುಗ್ಗುತ್ತಿದ್ದಾಗ ಮೂರು ವಾಹನಗಳ ಮಧ್ಯೆ ಈ ಸರಣಿ ಅಪಘಾತ ಸಂಭವಿಸಿದೆ.

OVERtaking ಆಗ್ರಾ ಹೆದ್ದಾರಿಯಲ್ಲಿ ಸರಣಿ ಅಪಘಾತ: 10 ಜನ ಸಾವು, 10 ಮಂದಿಗೆ ಗಾಯ
ಆಗ್ರಾ ಹೆದ್ದಾರಿಯಲ್ಲಿ ಸರಣಿ ಅಪಘಾತ: 10 ಜನ ಸಾವು
sadhu srinath

| Edited By: pruthvi Shankar

Jan 30, 2021 | 10:39 AM

ಆಗ್ರಾ: ಮೊರಾದಾಬಾದ್-ಆಗ್ರಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ವಾಹನಗಳ ಮಧ್ಯೆ ಸರಣಿ ಅಪಘಾತಗಳು ಸಂಭವಿಸಿದ್ದು 10 ಜನ ಸಾವಿಗೀಡಾಗಿದ್ದಾರೆ. 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಓವರ್​ಟೇಕಿಂಗ್​ ಮಾಡಿ ಮುನ್ನುಗ್ಗುತ್ತಿದ್ದಾಗ ಮೂರು ವಾಹನಗಳ ಮಧ್ಯೆ ಈ ಸರಣಿ ಅಪಘಾತ ಸಂಭವಿಸಿದೆ.

ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಮತ್ತು ಗಾಯಾಳುಗಳಿಗೆ ₹ 50 ಸಾವಿರ ಪರಿಹಾರವನ್ನು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಘೋಷಿಸಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada