ಬಾತ್​ರೂಮ್​ಗೆ ಹೋಗ್ತೀನಿ ಎಂದು ಹೋದ ಖ್ಯಾತ ಚಿತ್ರಕಾರ ವಾಪಸ್​ ಬರಲೇ ಇಲ್ಲ..

ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಾರ ರಾಮ್​ ಇಂದ್ರನೀಲ್ ಕಾಮತ್​ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಮತ್​ ನಿನ್ನೆ ಮಧ್ಯಾಹ್ನ ಬದುಕು ಕೊನೆಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ. 41 ವರ್ಷದ ರಾಮ್​ ಕಾಮತ್​ ಅವಿವಾಹಿತರಾಗಿದ್ದು ತಮ್ಮ ತಾಯಿ ಮತ್ತು ಸಹೋದರಿಯೊಟ್ಟಿಗೆ ಮುಂಬೈನ ಮಾತುಂಗಾದಲ್ಲಿ ವಾಸವಾಗಿದ್ದರು. ಬುಧವಾರ ಬಾತ್​ರೂಮ್​ಗೆ ಹೋಗ್ತೀನಿ ಎಂದು ಒಳಹೋದ ಚಿತ್ರಕಾರ ಬಹಳ ಹೊತ್ತು ಹೊರಬರಲೇ ಇಲ್ಲವಂತೆ. ಹೀಗಾಗಿ, ಅವರ ತಾಯಿ ಸ್ನಾನದ ಕೋಣೆಯ ಒಳಹೊಕ್ಕಾಗ ರಾಮ್​ ಕಾಮತ್​ರ ಮೃತದೇಹ ಬಾತ್​ಟಬ್​ನಲ್ಲಿ ಪತ್ತೆಯಾಗಿದೆ. ಕೂಡಲೇ […]

ಬಾತ್​ರೂಮ್​ಗೆ ಹೋಗ್ತೀನಿ ಎಂದು ಹೋದ ಖ್ಯಾತ ಚಿತ್ರಕಾರ ವಾಪಸ್​ ಬರಲೇ ಇಲ್ಲ..
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 20, 2020 | 4:26 PM

ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಾರ ರಾಮ್​ ಇಂದ್ರನೀಲ್ ಕಾಮತ್​ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಮತ್​ ನಿನ್ನೆ ಮಧ್ಯಾಹ್ನ ಬದುಕು ಕೊನೆಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

41 ವರ್ಷದ ರಾಮ್​ ಕಾಮತ್​ ಅವಿವಾಹಿತರಾಗಿದ್ದು ತಮ್ಮ ತಾಯಿ ಮತ್ತು ಸಹೋದರಿಯೊಟ್ಟಿಗೆ ಮುಂಬೈನ ಮಾತುಂಗಾದಲ್ಲಿ ವಾಸವಾಗಿದ್ದರು. ಬುಧವಾರ ಬಾತ್​ರೂಮ್​ಗೆ ಹೋಗ್ತೀನಿ ಎಂದು ಒಳಹೋದ ಚಿತ್ರಕಾರ ಬಹಳ ಹೊತ್ತು ಹೊರಬರಲೇ ಇಲ್ಲವಂತೆ. ಹೀಗಾಗಿ, ಅವರ ತಾಯಿ ಸ್ನಾನದ ಕೋಣೆಯ ಒಳಹೊಕ್ಕಾಗ ರಾಮ್​ ಕಾಮತ್​ರ ಮೃತದೇಹ ಬಾತ್​ಟಬ್​ನಲ್ಲಿ ಪತ್ತೆಯಾಗಿದೆ.

ಕೂಡಲೇ ಕಾಮತ್​ ತಾಯಿ, ಮಗನನ್ನ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಅಷ್ಟರೊಳಗೆ ರಾಮ್​ ಕಾಮತ್​ ಮೃತಪಟ್ಟಿದ್ರು ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಮೃತದೇಹದ ಬಳಿ ಸೂಸೈಡ್​ ನೋಟ್​ ಪತ್ತೆಯಾಗಿದ್ದು ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಕಾಮತ್​ ಉಲ್ಲೇಖಿಸಿದ್ದಾರಂತೆ.

ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!