Jammu And Kashmir: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕ್ ನುಸುಳುಕೋರನ ಹತ್ಯೆ

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಸಾಂಬಾದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳುಕೋರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಸಾಂಬಾ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ಪ್ರವೇಶಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದೆ.

Jammu And Kashmir: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕ್ ನುಸುಳುಕೋರನ ಹತ್ಯೆ
ಭಾರತೀಯ ಸೇನೆ
Follow us
ನಯನಾ ರಾಜೀವ್
|

Updated on: Jun 01, 2023 | 9:03 AM

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಸಾಂಬಾದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳುಕೋರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಸಾಂಬಾ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ಪ್ರವೇಶಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದೆ. ಮೂಲಗಳ ಪ್ರಕಾರ, ಪಾಕಿಸ್ತಾನದಿಂದ ನಿರಂತರ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳಿಗೆ ಎಚ್ಚರಿಕೆ ನೀಡಲಾಗಿದೆ.

ಬುಧವಾರ ತಡರಾತ್ರಿ ಐಬಿಯಲ್ಲಿ ಕೆಲವು ಚಲನವಲನಗಳನ್ನು ಯೋಧರು ಗಮನಿಸಿದ್ದಾರೆ. ಹಾಗಾಗಿ ಅಲರ್ಟ್​ ಆಗಿದ್ದರು. ಆ ವ್ಯಕ್ತಿಯ ಬಳಿ ಎಷ್ಟೇ ಪ್ರಶ್ನೆ ಮಾಡಿದರು ಉತ್ತರಿಸದೆ ಮುನ್ನುಗ್ಗುತ್ತಿದ್ದ ಹೀಗಾಗಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Khalistan Terrorist: ಲಾಹೋರ್​ನಲ್ಲಿ ಖಲಿಸ್ತಾನಿ ಉಗ್ರ ಪರಮ್​ಜಿತ್ ಸಿಂಗ್​ನನ್ನು ಗುಂಡಿಕ್ಕಿ ಹತ್ಯೆ

ಎರಡು ದಿನಗಳ ಹಿಂದೆ ಪೂಂಚ್​ನಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಗಾಯಗೊಂಡಿದ್ದ ಆತನಿಂದ ಎಕೆ 56 ರೈಫಲ್, ಎರಡು ಪಿಸ್ತೂಲ್, ಆರು ಗ್ರೆನೇಡ್ ಮತ್ತು 30 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್