AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ರಾಜಕೀಯ: ಬಂಗಾಳದಲ್ಲಿರುವುದು ಪಾಕಿಸ್ತಾನವನ್ನು ಪ್ರೀತಿಸುವ ಸರ್ಕಾರ, ಮಮತಾ ವಿರುದ್ಧ ಬಿಜೆಪಿ ವಾಗ್ದಾಳಿ

ಪಶ್ಚಿಮ ಬಂಗಾಳದಲ್ಲಿರುವುದು ಪಾಕಿಸ್ತಾನವನ್ನು ಪ್ರೀತಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ್ ಮಜುಂದಾರ್ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನವನ್ನು ಬೆಂಬಲಿಸುವುದಕ್ಕಾಗಿಯೇ ರಾಜ್ಯದಲ್ಲಿ ಐಎಸ್​ಐ ಏಜೆಂಟ್​ಗಳು ನೆಲೆಸಿದ್ದು, ಸರ್ಕಾರದ ಬೆಂಬಲ ಅವರಿಗಿದೆ ಎಂದರು. ಬಂಗಾಳದಲ್ಲಿ ಪಾಕಿಸ್ತಾನವನ್ನು ಪ್ರೀತಿಸುವ ಸರ್ಕಾರ ಕುಳಿತಿದೆ, ಅಷ್ಟೇ ಏಕೆ, ಪಾಕಿಸ್ಥಾನಕ್ಕೆ ಸಹಾಯ ಮಾಡುವ ಏಜೆಂಟರು, ಸುಲಭವಾಗಿ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ.

ಸುಕಾಂತ್Image Credit source: ABP Live
ನಯನಾ ರಾಜೀವ್
|

Updated on: Aug 27, 2023 | 9:48 AM

Share

ಪಶ್ಚಿಮ ಬಂಗಾಳದಲ್ಲಿರುವುದು ಪಾಕಿಸ್ತಾನವನ್ನು ಪ್ರೀತಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ್ ಮಜುಂದಾರ್ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನವನ್ನು ಬೆಂಬಲಿಸುವುದಕ್ಕಾಗಿಯೇ ರಾಜ್ಯದಲ್ಲಿ ಐಎಸ್​ಐ ಏಜೆಂಟ್​ಗಳು ನೆಲೆಸಿದ್ದು, ಸರ್ಕಾರದ ಬೆಂಬಲ ಅವರಿಗಿದೆ ಎಂದರು. ಬಂಗಾಳದಲ್ಲಿ ಪಾಕಿಸ್ತಾನವನ್ನು ಪ್ರೀತಿಸುವ ಸರ್ಕಾರ ಕುಳಿತಿದೆ, ಅಷ್ಟೇ ಏಕೆ, ಪಾಕಿಸ್ಥಾನಕ್ಕೆ ಸಹಾಯ ಮಾಡುವ ಏಜೆಂಟರು, ಸುಲಭವಾಗಿ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ.

ಇದಕ್ಕೂ ಮುನ್ನ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಕೂಡ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಉತ್ತರ ಪ್ರದೇಶದಂತೆ ಯೋಗಿ ಆದಿತ್ಯನಾಥ್ ಅವರಂತಹ ವ್ಯಕ್ತಿಯಿಂದ ಮಾತ್ರ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಲು ಸಾಧ್ಯ ಎಂದು ಹೇಳಿದ್ದಾರೆ.

ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಮಹಿಳೆಯರ ಸುರಕ್ಷತೆಗಾಗಿ ಪೊಲೀಸರು ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಲು ಪ್ರಾರಂಭಿಸಬೇಕು ಎಂದು ಹೇಳಿದರು.

ಪಶ್ಚಿಮ ಬಂಗಾಳದ ಸಂಸ್ಥಾಪನಾ ದಿನದ ವಿಚಾರದಲ್ಲಿ ಬಿಜೆಪಿ ಟಿಎಂಸಿಯನ್ನು ಟೀಕಿಸಿದೆ. ವಾಸ್ತವವಾಗಿ, ಜೂನ್ 20 ರಿಂದ ಏಪ್ರಿಲ್ 15 ಕ್ಕೆ ರಾಜ್ಯ ಸಂಸ್ಥಾಪನಾ ದಿನವನ್ನು ಬದಲಾಯಿಸುವ ರಾಜ್ಯ ಸರ್ಕಾರದ ಪ್ರಯತ್ನಕ್ಕಾಗಿ ವಿರೋಧ ವ್ಯಕ್ತವಾಗಿದೆ.

ಮತ್ತಷ್ಟು ಓದಿ:ಇಂಡಿಯಾ ವಿಪಕ್ಷಗಳ ಮೈತ್ರಿಕೂಟದ ವಿರುದ್ಧದ ಅಮಿತ್ ಶಾ ಆರೋಪಗಳಿಗೆ ಉತ್ತರಕೊಟ್ಟ ಮಮತಾ ಬ್ಯಾನರ್ಜಿ

ಸಂಸ್ಥಾಪನಾ ದಿನದ ಬಗ್ಗೆ ಚರ್ಚಿಸಲು ಮಮತಾ ಬ್ಯಾನರ್ಜಿ ಅವರು ಆಗಸ್ಟ್ 29 ರಂದು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಇತಿಹಾಸವನ್ನು ತಿರುಚಲು ನಿರ್ಧರಿಸಿದ್ದು, ಪ್ರತಿಪಕ್ಷಗಳು ಅದನ್ನು ಬೆಂಬಲಿಸಬೇಕೆಂದು ಬಯಸುತ್ತಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ