AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದ ದಾಳಿ ಆತಂಕ: ಪಾಕ್​ ಸೇನಾ ಮುಖ್ಯಸ್ಥನ ಕಾಲು ನಡುಗುತಿತ್ತು

ದೆಹಲಿ: ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ ಅವರನ್ನು ಬಿಡುಗಡೆ ಮಾಡುತ್ತಿರುವುದು ಶಾಂತಿಗಾಗಿ ಎಂದು ಹೇಳಿದ್ದ ಪಾಕಿಸ್ತಾನದ ನಿಜ ರೂಪ ಬಯಲಾಗಿದೆ. ಭಾರತದ ಆ ಒಂದು ಮಾತಿಗೆ ಹೆದರಿ ಪಾಪಿ ಪಾಕಿಸ್ತಾನ ಬಾಲ ಮುದುಡಿಕೊಂಡಿತ್ತು. ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದಿಂದ ದಾಳಿ ಆಗುವ ಆತಂಕಕ್ಕೆ ಪಾಕ್​ ಸೇನೆ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿತ್ತು. 2019ರ ಪಾಕ್​ ಸರ್ವಪಕ್ಷ ಸಭೆ ಬಗ್ಗೆ ಪಾಕಿಸ್ತಾನ ಮುಸ್ಲಿಂ ಲೀಗ್​-ಎನ್​ ನಾಯಕ ಅಯಾಜ್ ಸಾದಿಕ್​ […]

ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದ ದಾಳಿ ಆತಂಕ: ಪಾಕ್​ ಸೇನಾ ಮುಖ್ಯಸ್ಥನ ಕಾಲು ನಡುಗುತಿತ್ತು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 29, 2020 | 8:00 PM

Share

ದೆಹಲಿ: ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ ಅವರನ್ನು ಬಿಡುಗಡೆ ಮಾಡುತ್ತಿರುವುದು ಶಾಂತಿಗಾಗಿ ಎಂದು ಹೇಳಿದ್ದ ಪಾಕಿಸ್ತಾನದ ನಿಜ ರೂಪ ಬಯಲಾಗಿದೆ. ಭಾರತದ ಆ ಒಂದು ಮಾತಿಗೆ ಹೆದರಿ ಪಾಪಿ ಪಾಕಿಸ್ತಾನ ಬಾಲ ಮುದುಡಿಕೊಂಡಿತ್ತು.

ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದಿಂದ ದಾಳಿ ಆಗುವ ಆತಂಕಕ್ಕೆ ಪಾಕ್​ ಸೇನೆ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿತ್ತು. 2019ರ ಪಾಕ್​ ಸರ್ವಪಕ್ಷ ಸಭೆ ಬಗ್ಗೆ ಪಾಕಿಸ್ತಾನ ಮುಸ್ಲಿಂ ಲೀಗ್​-ಎನ್​ ನಾಯಕ ಅಯಾಜ್ ಸಾದಿಕ್​ ಮಾಹಿತಿ ಹಂಚಿಕೊಂಡಿದ್ದಾರೆ. ಅಂದು ನಡೆದ ಸಭೆಯಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್​ ಖುರೇಷಿ ಆತಂಕ ವ್ಯಕ್ತಪಡಿಸಿದ್ದರು.

ವಿಂಗ್ ಕಮಾಂಡರ್ ಅಭಿನಂದನ್​ ಅವರನ್ನು ಬಿಡುಗಡೆ ಮಾಡದಿದ್ರೆ ರಾತ್ರಿ 9 ಗಂಟೆಯೊಳಗೆ ಭಾರತ ದಾಳಿ ಮಾಡುತ್ತೆ ಎಂಬ ಆತಂಕ ಅವರಿಗಿತ್ತು. ಹೀಗಾಗಿ ಇಮ್ರಾನ್ ಖಾನ್ ಸರ್ಕಾರವು ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಧಮಾನ್​ ಅವರನ್ನು ಭಾರತಕ್ಕೆ ಮರಳಿ ಕಳಿಸಿತ್ತು ಎಂದಿದ್ದಾರೆ.

Published On - 8:44 am, Thu, 29 October 20

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು