AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲ್ಗಾಂನಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆ ಜೊತೆ ನಂಟು ಹೊಂದಿದ್ದ ಪಾಕಿಸ್ತಾನಿ ಉಗ್ರನ ಎನ್​ಕೌಂಟರ್

ಎನ್​ಕೌಂಟರ್​​ ಆದ ಭಯೋತ್ಪಾದಕನನ್ನು ಅಬು ಹುರಾರಾ ಎಂದು ಗುರುತಿಸಲಾಗಿದೆ. ಆತ ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಇಎಂ ಜೊತೆ ನಂಟು ಹೊಂದಿದ್ದ ಪಾಕಿಸ್ತಾನಿ ಉಗ್ರನಾಗಿದ್ದ.

ಕುಲ್ಗಾಂನಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆ ಜೊತೆ ನಂಟು ಹೊಂದಿದ್ದ ಪಾಕಿಸ್ತಾನಿ ಉಗ್ರನ ಎನ್​ಕೌಂಟರ್
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 27, 2022 | 9:57 AM

Share

ಕುಲ್ಗಾಮ್: ಜಮ್ಮು ಕಾಶ್ಮೀರದ ಕುಲ್ಗಾಮ್​ನಲ್ಲಿ (Jammu Kashmir) ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಷ್-ಎ-ಮೊಹಮ್ಮದ್ (Jaish-e-Mohammed) ಜೊತೆ ಸಂಪರ್ಕ ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು (Pakistani Terrorist) ಹತ್ಯೆ ಮಾಡಲಾಗಿದೆ. ಮೃತ ಉಗ್ರನನ್ನು ಅಬು ಹುರಾರಾ ಎಂದು ಗುರುತಿಸಲಾಗಿದೆ.

ಪೊಲೀಸರು ಆತನಿಂದ ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಎನ್​ಕೌಂಟರ್​​ ಆದ ಭಯೋತ್ಪಾದಕನನ್ನು ಅಬು ಹುರಾರಾ ಎಂದು ಗುರುತಿಸಲಾಗಿದೆ. ಆತ ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಇಎಂ ಜೊತೆ ನಂಟು ಹೊಂದಿದ್ದ ಪಾಕಿಸ್ತಾನಿ ಉಗ್ರನಾಗಿದ್ದ ಎಂದು ಕಾಶ್ಮೀರ ವಲಯ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಇದನ್ನೂ ಓದಿ:Jaish-e-Mohammed terrorists: ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ ಎನ್‌ಕೌಂಟರ್‌ ಮಾಡಿದ ಭದ್ರತಾ ಪಡೆ

ಇದಕ್ಕೂ ಮುನ್ನ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಸೇನಾ ಯೋಧ ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದರು. ಗಾಯಗೊಂಡ ಮೂವರೂ ನಾಗರಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಿಂದಿನ ದಿನ ಕುಲ್ಗಾಮ್‌ನ ಬೀಟ್‌ಪೋರ್ಟ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿತ್ತು. ಭದ್ರತಾ ಪಡೆಗಳೊಂದಿಗೆ ಪೊಲೀಸರು ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ