ಪಾಕಿಸ್ತಾನದ ಶಸ್ತ್ರಾಸ್ತ್ರ ಹೊತ್ತ, ಚೀನಾ ನಿರ್ಮಿತ ಡ್ರೋನ್ ಹೊಡೆದುರುಳಿಸಿದ ಭಾರತದ ಸೇನೆ

ದೆಹಲಿ: ಡ್ರೋನ್ ಮೂಲಕ ಭಾರತದೊಳಕ್ಕೆ ಶಸ್ತ್ರಾಸ್ತ್ರ ರವಾನಿಸುವ ಧಾರ್ಷ್ಟ್ಯವನ್ನು ಪಾಕಿಸ್ತಾನ ಮುಂದುವರಿಸಿದೆ. ಆದರೆ ಈ ಬಾರಿಯೂ ಭಾರತೀಯ ಸೇನೆ ಆ ಪ್ರಯತ್ವನ್ನು ವಿಫಲಗೊಳಿಸಿದೆ. ಚೀನಾ ನಿರ್ಮಿತ ಡ್ರೋನ್ ಇದಾಗಿದೆ ಭಾರತದ ಸೇನೆ ಇಂದು ಬೆಳಗ್ಗೆ ಪಾಕಿಸ್ತಾನದ ಶಸ್ತ್ರಾಸ್ತ್ರ ಹೊತ್ತ ಡ್ರೋನ್ ಅನ್ನು (quadcopter) ಹೊಡೆದುರುಳಿಸಿದೆ. ಜಮ್ಮು ಕಾಶ್ಮೀರದ ಕೆರಾನ್ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದೆ. ಚೀನಾದ DJI ಮಾವಿಕ್ 2 ಮಾದರಿಯ ಡ್ರೋನ್ ಇದಾಗಿದೆ.

ಪಾಕಿಸ್ತಾನದ ಶಸ್ತ್ರಾಸ್ತ್ರ ಹೊತ್ತ, ಚೀನಾ ನಿರ್ಮಿತ ಡ್ರೋನ್ ಹೊಡೆದುರುಳಿಸಿದ ಭಾರತದ ಸೇನೆ
ಸಾಧು ಶ್ರೀನಾಥ್​

Updated on: Oct 24, 2020 | 1:45 PM

ದೆಹಲಿ: ಡ್ರೋನ್ ಮೂಲಕ ಭಾರತದೊಳಕ್ಕೆ ಶಸ್ತ್ರಾಸ್ತ್ರ ರವಾನಿಸುವ ಧಾರ್ಷ್ಟ್ಯವನ್ನು ಪಾಕಿಸ್ತಾನ ಮುಂದುವರಿಸಿದೆ. ಆದರೆ ಈ ಬಾರಿಯೂ ಭಾರತೀಯ ಸೇನೆ ಆ ಪ್ರಯತ್ವನ್ನು ವಿಫಲಗೊಳಿಸಿದೆ.

ಚೀನಾ ನಿರ್ಮಿತ ಡ್ರೋನ್ ಇದಾಗಿದೆ
ಭಾರತದ ಸೇನೆ ಇಂದು ಬೆಳಗ್ಗೆ ಪಾಕಿಸ್ತಾನದ ಶಸ್ತ್ರಾಸ್ತ್ರ ಹೊತ್ತ ಡ್ರೋನ್ ಅನ್ನು (quadcopter) ಹೊಡೆದುರುಳಿಸಿದೆ. ಜಮ್ಮು ಕಾಶ್ಮೀರದ ಕೆರಾನ್ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದೆ. ಚೀನಾದ DJI ಮಾವಿಕ್ 2 ಮಾದರಿಯ ಡ್ರೋನ್ ಇದಾಗಿದೆ.

Published On - 1:32 pm, Sat, 24 October 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us