ಡಿಜಿಟಲ್ ಪಾವತಿ ಏರಿಕೆ: ಗ್ರಾಹಕರು-ವ್ಯಾಪಾರಿಗಳು ಇಬ್ಬರೂ ಇದಕ್ಕೆ ಒಗ್ಗುತ್ತಿದ್ದಾರೆ: NPCI ಅಭಿಮತ

ಕೊರೊನಾ ಮತ್ತು ಸರ್ಕಾರ, ಆರ್​ಬಿಐನ ಹೊಸ ನೀತಿಗಳಿಂದ ಜನರು ಡಿಜಿಟಲ್ ಪಾವತಿ ವಿಧಾನವನ್ನು ಹೆಚ್ಚು ಬಳಸುತ್ತಿದ್ದಾರೆ. ಈ ಬಗ್ಗೆ NPCI ಮುಖ್ಯಸ್ಥರು ಸಹಮತ ಸೂಚಿಸಿದ್ದಾರೆ.

ಡಿಜಿಟಲ್ ಪಾವತಿ ಏರಿಕೆ: ಗ್ರಾಹಕರು-ವ್ಯಾಪಾರಿಗಳು ಇಬ್ಬರೂ ಇದಕ್ಕೆ ಒಗ್ಗುತ್ತಿದ್ದಾರೆ: NPCI ಅಭಿಮತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 07, 2022 | 10:47 AM

ಕೋಲ್ಕತ್ತಾ: ಕೊರೊನಾ ಕಾರಣದಿಂದಾಗಿ ಭಾರತದಲ್ಲಿ ಡಿಜಿಟಲ್ ಪಾವತಿ ಪ್ರಮಾಣ ಹೆಚ್ಚಿದೆ ಎಂದು ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಹೇಳಿದೆ. ಸರ್ಕಾರದ ಮತ್ತು ಆರ್​ಬಿಐನ ನೀತಿಗಳು ಕೂಡ ಇದಕ್ಕೆ ಕಾರಣ ಎಂದು NPCIನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ ರೈ ಅಭಿಪ್ರಾಯಪಟ್ಟಿದ್ದಾರೆ.

XLRI ಸಂಸ್ಥೆ ಆಯೋಜಿಸಿದ್ದ ಸೆಮಿನಾರ್​ನಲ್ಲಿ ಮಾತನಾಡಿದ ಪ್ರವೀಣ ರೈ, ಡಿಜಿಟಲೀಕರಣವು ನಮ್ಮ ಬದುಕಿನ ಸಣ್ಣ ವಿಚಾರಗಳನ್ನೂ ಪ್ರಭಾವಿಸಿದೆ. ಜನರು ನಿಧಾನವಾಗಿ ಡಿಜಿಟಲ್ ಪಾವತಿಯತ್ತ ಒಲವು ತೋರುತ್ತಿದ್ದಾರೆ ಎಂದು ಹೇಳಿದ್ದಾರೆ. ಗ್ರಾಹಕರು ಮತ್ತು ವ್ಯಾಪಾರಿಗಳು ಇಬ್ಬರೂ ಡಿಜಿಟಲ್ ವಿಧದ ಪಾವತಿ ಬಯಸುತ್ತಿದ್ದಾರೆ. ಯುಪಿಐ, ಕ್ಯೂಆರ್ ಕೋಡ್​ಗಳ ಮೂಲಕ ನಡೆಸುವ ವ್ಯವಹಾರದಲ್ಲಿ ದೊಡ್ಡಮಟ್ಟಿನ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಉಡುಗೊರೆಗಳನ್ನು ನೀಡುವ ಮೂಲಕ ಬಳಕೆದಾರರು ಡಿಜಿಟಲ್ ವಿಧಾನದ ಹಣಪಾವತಿಯನ್ನು ನೆಚ್ಚಿಕೊಳ್ಳುವಂತೆ ಮಾಡಲಾಗುತ್ತಿದೆ.  ಇದರಲ್ಲಿದ್ದ ಸಮಸ್ಯೆಗಳನ್ನು ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಮೂಲಕ ಪರಿಹರಿಸಲಾಗುತ್ತಿದೆ. ಈ ವಿಧಾನವು ಬಳಕೆದಾರರಲ್ಲಿ ಹಣ ಉಳಿತಾಯದ ಅಭ್ಯಾಸವನ್ನೂ ಹೆಚ್ಚಿಸುತ್ತಿದೆ ಎಂದು ಪ್ರವೀಣ ರೈ ಅಭಿಪ್ರಾಯಪಟ್ಟಿದ್ದಾರೆ.

ಲಾಕ್​ಡೌನ್ ಎಫೆಕ್ಟ್! ಡಿಜಿಟಲ್ ವಹಿವಾಟು ಹೆಂಗಿದೆ ಗೊತ್ತಾ?

Published On - 5:28 pm, Sat, 12 December 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ