ಡಿ.7ರಿಂದ ಸಂಸತ್ ಚಳಿಗಾಲದ ಅಧಿವೇಶನ ನಡೆಯುವ ಸಾಧ್ಯತೆ
ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ ಆರಂಭವಾಗಿ ಡಿಸೆಂಬರ್ 29ರವರೆಗೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ ಆರಂಭವಾಗಿ ಡಿಸೆಂಬರ್ 29ರವರೆಗೆ ನಡೆಯುವ ಸಾಧ್ಯತೆ ಎಂದು ತಿಳಿದುಬಂದಿದೆ. ಚಳಿಗಾಲದ ಅಧಿವೇಶನ ಸಾಮಾನ್ಯವಾಗಿ ನವೆಂಬರ್ ಮೂರನೇ ವಾರದಲ್ಲಿ ಪ್ರಾರಂಭವಾಗುತ್ತದೆ. ಆದರೆ ಈಗ ಡಿಸೆಂಬರ್‌ನಲ್ಲಿ ಆರಂಭವಾಗುವ ಸಾಧ್ಯತೆ ಇದೆ. ಈ ಹಿಂದೆ 2017 ಮತ್ತು 2018ರಲ್ಲಿ ಡಿಸೆಂಬರ್‌ನಲ್ಲಿ ಅಧಿವೇಶನ ನಡೆದಿತ್ತು.
ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:41 pm, Fri, 11 November 22