Parliament Winter Session: ಚಳಿಗಾಲದ ಅಧಿವೇಶನ ಸೋಲಿನ ಹತಾಶೆಯ ಅಭಿವ್ಯಕ್ತಿ ತಾಣವಾಗಿ ಬದಲಾಗಬಾರದು: ಪ್ರಧಾನಿ ಮೋದಿ
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಬಿಹಾರ ಚುನಾವಣೆಯಲ್ಲಿನ ಸೋಲನ್ನು ಕೆಲವು ಪಕ್ಷಗಳಿಗೆ ಅರಗಿಸಿಕೊಳ್ಳಲು ಸಾಧ್ಯವಿಲ್ಲ, ಚಳಿಗಾಲದ ಅಧಿವೇಶನ ಸೋಲಿನ ಹತಾಶೆಯ ಅಭಿವ್ಯಕ್ತಿ ತಾಣವಾಗಿ ಬದಲಾಗಬಾರದು ಎಂದರು. ಗೆಲುವಿನ ಮೇಲಿನ ದುರಹಂಕಾರದ ಅಭಿವ್ಯಕ್ತಿಯಾಗಿ ಬದಲಾಗಬಾರದು.ನಾವು ಸಮತೋಲನವನ್ನು ಕಾಯ್ದುಕೊಳ್ಳಬೇಕು ಎಂದರು. ವಿರೋಧ ಪಕ್ಷಗಳಿಗೆ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಕುರಿತು ಸಲಹೆಗಳನ್ನು ನೀಡಲು ಸಿದ್ಧನಿದ್ದೇನೆ, ಆದರೆ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಬಾರದು ಎಂದು ಹೇಳಿದರು.
ನವದೆಹಲಿ, ಡಿಸೆಂಬರ್ 1: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಬಿಹಾರ ಚುನಾವಣೆಯಲ್ಲಿನ ಸೋಲನ್ನು ಕೆಲವು ಪಕ್ಷಗಳಿಗೆ ಅರಗಿಸಿಕೊಳ್ಳಲು ಸಾಧ್ಯವಿಲ್ಲ, ಚಳಿಗಾಲದ ಅಧಿವೇಶನ ಸೋಲಿನ ಹತಾಶೆಯ ಅಭಿವ್ಯಕ್ತಿ ತಾಣವಾಗಿ ಬದಲಾಗಬಾರದು ಎಂದರು. ಗೆಲುವಿನ ಮೇಲಿನ ದುರಹಂಕಾರದ ಅಭಿವ್ಯಕ್ತಿಯಾಗಿ ಬದಲಾಗಬಾರದು.ನಾವು ಸಮತೋಲನವನ್ನು ಕಾಯ್ದುಕೊಳ್ಳಬೇಕು ಎಂದರು. ವಿರೋಧ ಪಕ್ಷಗಳಿಗೆ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಕುರಿತು ಸಲಹೆಗಳನ್ನು ನೀಡಲು ಸಿದ್ಧನಿದ್ದೇನೆ, ಆದರೆ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಬಾರದು ಎಂದು ಹೇಳಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ

