ಭಾರೀ ಮಳೆಗೆ ಪ್ರಖ್ಯಾತ ಸ್ವಾಮಿನಾರಾಯಣ್‌ ದೇಗುಲ ಜಲಾವೃತ

ರಾಜಕೋಟ್‌: ಗುಜರಾತ್‌ನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ನೀರಿನಲ್ಲಿ ಮುಳುಗಡೆಯಾಗಿದೆ. ಕಳೆದ ಕೆಲ ದಿನಗಳಿಂದ ಗುಜರಾತ್‌ನ ಕೆಲ ಭಾಗಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಕೆಲವೆಡೆ ಪ್ರವಾಹ ಕೂಡಾ ಬಂದಿದೆ. ಅದರಲ್ಲೂ ಗುಜರಾತ್‌ನ ರಾಜಕೋಟ್‌ ಜಿಲ್ಲೆಯ ಗೊಂದಾಲ್‌ ನಗರದಲ್ಲಿರುವ ಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ಜಲಾವೃತಗೊಂಡಿದೆ. ಪ್ರವಾಹದ ನೀರು ಬಹುತೇಕ ದೇವಸ್ಥಾನದ ಗೋಪುರದ ವರೆಗೂ ತಲುಪಿದೆ. ಭಕ್ತಾದಿಗಳು ದೇವಸ್ಥಾನಕ್ಕೆ ಹೋಗುವ ಸಾಧ್ಯತೆಯೇ ಇಲ್ಲವಾಗಿದೆ. ಕೇವಲ ಗೋಪುರ ಮತ್ತು ಮೇಲ್ಛಾವಣಿ […]

ಭಾರೀ ಮಳೆಗೆ ಪ್ರಖ್ಯಾತ ಸ್ವಾಮಿನಾರಾಯಣ್‌ ದೇಗುಲ ಜಲಾವೃತ
Follow us
Guru
|

Updated on:Aug 30, 2020 | 8:16 PM

ರಾಜಕೋಟ್‌: ಗುಜರಾತ್‌ನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ನೀರಿನಲ್ಲಿ ಮುಳುಗಡೆಯಾಗಿದೆ.

ಕಳೆದ ಕೆಲ ದಿನಗಳಿಂದ ಗುಜರಾತ್‌ನ ಕೆಲ ಭಾಗಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಕೆಲವೆಡೆ ಪ್ರವಾಹ ಕೂಡಾ ಬಂದಿದೆ. ಅದರಲ್ಲೂ ಗುಜರಾತ್‌ನ ರಾಜಕೋಟ್‌ ಜಿಲ್ಲೆಯ ಗೊಂದಾಲ್‌ ನಗರದಲ್ಲಿರುವ ಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ಜಲಾವೃತಗೊಂಡಿದೆ.

ಪ್ರವಾಹದ ನೀರು ಬಹುತೇಕ ದೇವಸ್ಥಾನದ ಗೋಪುರದ ವರೆಗೂ ತಲುಪಿದೆ. ಭಕ್ತಾದಿಗಳು ದೇವಸ್ಥಾನಕ್ಕೆ ಹೋಗುವ ಸಾಧ್ಯತೆಯೇ ಇಲ್ಲವಾಗಿದೆ. ಕೇವಲ ಗೋಪುರ ಮತ್ತು ಮೇಲ್ಛಾವಣಿ ಮಾತ್ರ ಕಾಣುತ್ತಿದೆ.

Also Read: ಭಾರೀ ಪ್ರವಾಹಕ್ಕೆ ಪ್ರಖ್ಯಾತ ಪಶುಪತಿನಾಥ ದೇವಸ್ಥಾನ ನೀರಲ್ಲಿ ಮುಳುಗಡೆ

Published On - 3:24 pm, Mon, 24 August 20

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?