AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಾರವೂ ಹಾರುವುದಿಲ್ಲ ಭಾರತ-ಬ್ರಿಟನ್​ ವಿಮಾನಗಳು -ಸಚಿವ ಹರ್ದೀಪ್ ಸಿಂಗ್ ಪುರಿ

ದೆಹಲಿ: ರೂಪಾಂತರ ಕೊರೊನಾದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಬ್ರಿಟನ್​ ನಡುವಿನ ನಾಗರಿಕ ವಿಮಾನಗಳ ಸಂಚಾರಕ್ಕೆ ವಿಧಿಸಲಾಗಿರುವ ನಿಷೇಧವನ್ನು ಜನವರಿ 7ರ ತನಕ ವಿಸ್ತರಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಜನವರಿ 7ರ ನಂತರವೂ ವಿಮಾನ ಸಂಚಾರಕ್ಕೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಹೇರಲಾಗುವುದು. ನಂತರದಲ್ಲಿ ಯಾರೇ ಪ್ರಯಾಣಿಸುವುದಿದ್ದರೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊಸ ನಿಯಮಾವಳಿಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಬ್ರಿಟನ್‌ನಲ್ಲಿ ಕೊರೊನಾ […]

ಮುಂದಿನ ವಾರವೂ ಹಾರುವುದಿಲ್ಲ ಭಾರತ-ಬ್ರಿಟನ್​ ವಿಮಾನಗಳು -ಸಚಿವ ಹರ್ದೀಪ್ ಸಿಂಗ್ ಪುರಿ
ಪ್ರಾತಿನಿಧಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on:Dec 30, 2020 | 12:49 PM

Share

ದೆಹಲಿ: ರೂಪಾಂತರ ಕೊರೊನಾದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಬ್ರಿಟನ್​ ನಡುವಿನ ನಾಗರಿಕ ವಿಮಾನಗಳ ಸಂಚಾರಕ್ಕೆ ವಿಧಿಸಲಾಗಿರುವ ನಿಷೇಧವನ್ನು ಜನವರಿ 7ರ ತನಕ ವಿಸ್ತರಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಜನವರಿ 7ರ ನಂತರವೂ ವಿಮಾನ ಸಂಚಾರಕ್ಕೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಹೇರಲಾಗುವುದು. ನಂತರದಲ್ಲಿ ಯಾರೇ ಪ್ರಯಾಣಿಸುವುದಿದ್ದರೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊಸ ನಿಯಮಾವಳಿಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

ಬ್ರಿಟನ್‌ನಲ್ಲಿ ಕೊರೊನಾ ಸೋಂಕಿನ ಹೊಸ ಪ್ರಭೇದ ಪತ್ತೆ, ಭಾರತವೂ ಸೇರಿದಂತೆ 30 ದೇಶಗಳಿಂದ ವಿಮಾನಯಾನ ರದ್ದು

Published On - 12:40 pm, Wed, 30 December 20

Follow Us
Skanda
Skanda
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!