Kannada News National ಮುಂದಿನ ವಾರವೂ ಹಾರುವುದಿಲ್ಲ ಭಾರತ-ಬ್ರಿಟನ್ ವಿಮಾನಗಳು -ಸಚಿವ ಹರ್ದೀಪ್ ಸಿಂಗ್ ಪುರಿ
ಮುಂದಿನ ವಾರವೂ ಹಾರುವುದಿಲ್ಲ ಭಾರತ-ಬ್ರಿಟನ್ ವಿಮಾನಗಳು -ಸಚಿವ ಹರ್ದೀಪ್ ಸಿಂಗ್ ಪುರಿ
ದೆಹಲಿ: ರೂಪಾಂತರ ಕೊರೊನಾದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಬ್ರಿಟನ್ ನಡುವಿನ ನಾಗರಿಕ ವಿಮಾನಗಳ ಸಂಚಾರಕ್ಕೆ ವಿಧಿಸಲಾಗಿರುವ ನಿಷೇಧವನ್ನು ಜನವರಿ 7ರ ತನಕ ವಿಸ್ತರಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಜನವರಿ 7ರ ನಂತರವೂ ವಿಮಾನ ಸಂಚಾರಕ್ಕೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಹೇರಲಾಗುವುದು. ನಂತರದಲ್ಲಿ ಯಾರೇ ಪ್ರಯಾಣಿಸುವುದಿದ್ದರೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊಸ ನಿಯಮಾವಳಿಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಬ್ರಿಟನ್‌ನಲ್ಲಿ ಕೊರೊನಾ […]
ಪ್ರಾತಿನಿಧಿಕ ಚಿತ್ರ
Follow us on
ದೆಹಲಿ: ರೂಪಾಂತರ ಕೊರೊನಾದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಬ್ರಿಟನ್ ನಡುವಿನ ನಾಗರಿಕ ವಿಮಾನಗಳ ಸಂಚಾರಕ್ಕೆ ವಿಧಿಸಲಾಗಿರುವ ನಿಷೇಧವನ್ನು ಜನವರಿ 7ರ ತನಕ ವಿಸ್ತರಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಜನವರಿ 7ರ ನಂತರವೂ ವಿಮಾನ ಸಂಚಾರಕ್ಕೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಹೇರಲಾಗುವುದು. ನಂತರದಲ್ಲಿ ಯಾರೇ ಪ್ರಯಾಣಿಸುವುದಿದ್ದರೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊಸ ನಿಯಮಾವಳಿಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.