Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ವಿಮಾನ ತಡವಾಗಿದ್ದಕ್ಕೆ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಇರುವ ಕಾರಣ ಉತ್ತರ ಭಾರತದಾದ್ಯಂತ ಎಲ್ಲಾ ವಿಮಾನಗಳು ಕೆಲವ ಗಂಟೆಗಳ ಕಾಲ ತಡವಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ವಿಮಾನ 7ಕ್ಕೂ ಹೆಚ್ಚು ಗಂಟೆಗಳ ಕಾಲ ತಡವಾಗಿ ಹೊರಟಿದ್ದಕ್ಕೆ ಕೋಪಗೊಂಡ ಪ್ರಯಾಣಿಕ ಪೈಲಟ್​ನನ್ನು ಥಳಿಸಿರುವ ಘಟನೆ ದೆಹಲಿ ಏರ್​ಪೋರ್ಟ್​ ಅಲ್ಲಿ ವರದಿಯಾಗಿದೆ.

IndiGo: ವಿಮಾನ ತಡವಾಗಿದ್ದಕ್ಕೆ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ
ವಿಮಾನ
Follow us
ನಯನಾ ರಾಜೀವ್
|

Updated on: Jan 15, 2024 | 8:10 AM

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಇರುವ ಕಾರಣ ಉತ್ತರ ಭಾರತದಾದ್ಯಂತ ಎಲ್ಲಾ ವಿಮಾನಗಳು ಕೆಲವ ಗಂಟೆಗಳ ಕಾಲ ತಡವಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ವಿಮಾನ 7ಕ್ಕೂ ಹೆಚ್ಚು ಗಂಟೆಗಳ ಕಾಲ ತಡವಾಗಿ ಹೊರಟಿದ್ದಕ್ಕೆ ಕೋಪಗೊಂಡ ಪ್ರಯಾಣಿಕ ಪೈಲಟ್​ನನ್ನು ಥಳಿಸಿರುವ ಘಟನೆ ದೆಹಲಿ ಏರ್​ಪೋರ್ಟ್​ ಅಲ್ಲಿ ವರದಿಯಾಗಿದೆ.

ಮತ್ತೊಂದು ಘಟನೆ ವಿಮಾನವು ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊರಡಬೇಕಿತ್ತು, 7 ಗಂಟೆಗಳ ಕಾಲ ಕಾಯಬೇಕಾಯಿತು. ಎಂದೂ ಈ ರೀತಿಯಾಗಿರಲಿಲ್ಲ, ಇಂಡಿಗೋದಲ್ಲಿ ತುಂಬಾ ಕೆಟ್ಟ ಅನುಭವ ಅನುಭವಿಸಿದ್ದೇನೆ, ಇಂಡಿಗೋ ವಿಮಾನ 7 ಗಂಟೆಗಳ ತಡವಾಗಿ ಹೊರಟಿದ್ದಕ್ಕೆ ನಾನು ಅಂತಾರಾಷ್ಟ್ರೀಯ ವಿಮಾನವನ್ನು ಮಿಸ್​ ಮಾಡಿಕೊಂಡಿದ್ದೇನೆ ಎಂದು ದೇಬರ್ಘ್ಯದಾಸ್ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ರಾತ್ರಿ 10 ಗಂಟೆಗೆ ಹೊರಡಬೇಕಿದ್ದ ವಿಮಾನ, 6 ಗಂಟೆಯ ವಿಳಂಬದ ನಂತರ 4.41ಕ್ಕೆ ಹೊರಟಿತು. ಇದರಿಂದಾಗಿ ಅಂತಾರಾಷ್ಟ್ರೀಯ ವಿಮಾನ ಮಿಸ್​ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇಂಡಿಗೋ ಸಂಸ್ಥೆಯ ತಪ್ಪಿನಿಂದ ಇದು ನಡೆದರೂ ಕೂಡ ಮತ್ತೊಂದು ಟಿಕೆಟ್​ ಕಾಯ್ದಿರಿಸಲು ಯಾವುದೇ ಸಹಾಯ ಮಾಡಿಲ್ಲ ಎಂದು ದಾಸ್ ಹೇಳಿದ್ದಾರೆ. ದೆಹಲಿಯ ಕನಿಷ್ಠ ತಾಪಮಾನವು ಭಾನುವಾರ 3.5 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.

ಮತ್ತಷ್ಟು ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಶೇ. 35ರಷ್ಟು ಏರಿಕೆ

ಸಾಮಾನುಗಳನ್ನು ಹಿಂದಿರುಗಿಸಲು ಸುಮಾರು 2 ಗಂಟೆಗಳ ಸಮಯವನ್ನು ತೆಗೆದುಕೊಂಡಿದ್ದಾರೆ. ಬಳಿಕ ಇಂಡಿಗೋ ಪೋಸ್ಟ್​ ಮಾಡಿದ್ದು, ನಿಮ್ಮ ಹಣವನ್ನು ಹಿಂದಿರುಗಿಸಿದ್ದೇವೆ ಒಂದು ವಾರದಲ್ಲಿ ನಿಮ್ಮ ಖಾತೆಗೆ ಬರಲಿದೆ ನಮ್ಮ ತಪ್ಪಿಗಾಗಿ ಕ್ಷಮೆಯಾಚಿಸುತ್ತೇವೆ ಎಂದು ಬರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ