7 ದಿನದಲ್ಲಿ ಕೊರೊನಾ ಸೋಂಕಿತರು ಪೂರ್ತಿ ಗುಣಮುಖರಾಗಿದ್ದಾರೆ -ಬಾಬಾ ರಾಮ್‌ದೇವ್

ಪತಂಜಲಿ ಸಂಸ್ಥೆಯ ಕೊರೊನಿಲ್ ಔಷಧ ವಿಚಾರವಾಗಿ ನನ್ನ ಮೇಲೆ ದಾಳಿ ನಡೆದಿದೆ. ನನ್ನ ಜಾತಿ, ಧರ್ಮ, ಸನ್ಯಾಸತ್ವದ ಬಗ್ಗೆಯೇ ಪ್ರಶ್ನಿಸಿದ್ದಾರೆ. ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆಯುರ್ವೇದಕ್ಕೆ ಸಂಬಂಧಿಸಿ ಕೆಲಸ ಮಾಡುವುದು ತಪ್ಪೇ? ಎಂದು ಯೋಗಗುರು ಬಾಬಾ ರಾಮ್‌ದೇವ್‌ ಪ್ರಶ್ನಿಸಿದ್ದಾರೆ. ಕೊರೊನಿಲ್ ಔಷಧ ಸಂಬಂಧ ಆಯುಷ್ ಮಂತ್ರಾಲಯಕ್ಕೆ ಪೂರ್ಣ ಮಾಹಿತಿ ನೀಡಿದ್ದೇವೆ. ಅಲ್ಲದೆ, ಆಯುರ್ವೇದ ಔಷಧ ಪರವಾನಗಿ ಪಡೆದಿದ್ದೇವೆ ಎಂದರು. 7 ದಿನದಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಕೊರೊನಿಲ್ ಔಷಧದಿಂದ 7 ದಿನದಲ್ಲಿ ಕೊರೊನಾ ಸೋಂಕಿತರು  ಪೂರ್ತಿ ಗುಣಮುಖರಾಗಿದ್ದಾರೆ. […]

7 ದಿನದಲ್ಲಿ ಕೊರೊನಾ ಸೋಂಕಿತರು ಪೂರ್ತಿ ಗುಣಮುಖರಾಗಿದ್ದಾರೆ -ಬಾಬಾ ರಾಮ್‌ದೇವ್
Follow us
ಸಾಧು ಶ್ರೀನಾಥ್​
|

Updated on: Jul 01, 2020 | 12:57 PM

ಪತಂಜಲಿ ಸಂಸ್ಥೆಯ ಕೊರೊನಿಲ್ ಔಷಧ ವಿಚಾರವಾಗಿ ನನ್ನ ಮೇಲೆ ದಾಳಿ ನಡೆದಿದೆ. ನನ್ನ ಜಾತಿ, ಧರ್ಮ, ಸನ್ಯಾಸತ್ವದ ಬಗ್ಗೆಯೇ ಪ್ರಶ್ನಿಸಿದ್ದಾರೆ. ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆಯುರ್ವೇದಕ್ಕೆ ಸಂಬಂಧಿಸಿ ಕೆಲಸ ಮಾಡುವುದು ತಪ್ಪೇ? ಎಂದು ಯೋಗಗುರು ಬಾಬಾ ರಾಮ್‌ದೇವ್‌ ಪ್ರಶ್ನಿಸಿದ್ದಾರೆ.

ಕೊರೊನಿಲ್ ಔಷಧ ಸಂಬಂಧ ಆಯುಷ್ ಮಂತ್ರಾಲಯಕ್ಕೆ ಪೂರ್ಣ ಮಾಹಿತಿ ನೀಡಿದ್ದೇವೆ. ಅಲ್ಲದೆ, ಆಯುರ್ವೇದ ಔಷಧ ಪರವಾನಗಿ ಪಡೆದಿದ್ದೇವೆ ಎಂದರು.

7 ದಿನದಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಕೊರೊನಿಲ್ ಔಷಧದಿಂದ 7 ದಿನದಲ್ಲಿ ಕೊರೊನಾ ಸೋಂಕಿತರು  ಪೂರ್ತಿ ಗುಣಮುಖರಾಗಿದ್ದಾರೆ. ಆಯುಷ್ ಮಂತ್ರಾಲಯ ನಮ್ಮ ಪ್ರಯತ್ನವನ್ನ ಶ್ಲಾಘಿಸಿದೆ. 10 ದೊಡ್ಡ ರೋಗಗಳಿಗೂ ಔಷಧ ಕಂಡುಹಿಡಿಯುತ್ತಿದ್ದೇವೆ. ಅದರ ಸಂಶೋಧನೆ ಈಗಾಗಲೇ ಪೂರ್ಣಗೊಂಡಿದೆ.

ನಾವು ಯಾವುದೇ ತಪ್ಪು ಮಾಡಿಲ್ಲ. 10 ಸಾವಿರ ಕೋಟಿ ರೂ. ವೆಚ್ಚದ ಸಂಶೋಧನಾ ಕೇಂದ್ರದಲ್ಲಿ 500 ವಿಜ್ಞಾನಿಗಳು ಹಗಲು ರಾತ್ರಿ ಎನ್ನದೇ ಶ್ರಮಿಸುತ್ತಿದ್ದಾರೆ. ಮೆಡಿಕಲ್ ಸೈನ್ಸ್‌ ಪ್ರೋಟೋಕಾಲ್ ಪ್ರಕಾರ ಸಂಶೋಧನೆ ಮಾಡುತ್ತಿದ್ದಾರೆ ಎಂದು ಬಾಬಾ ರಾಮ್‌ದೇವ್ ತಿಳಿಸಿದರು.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್