ಕೊರೊನಾಗೆ ‘ರಾಮ’ ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?

ಹರಿದ್ವಾರ:ಕೊರೊನಾ ಕರಿನೆರಳು ಇಡೀ ದೇಶವನ್ನ ಆವರಿಸಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡು ಮುಂದೆ ನುಗ್ಗುತ್ತಿದೆ. ಕೊವಿಡ್ ಆತಂಕದಲ್ಲಿದ್ದ ಜನರಿಗೆ ಸೋಂಕಿಗೆ ಮದ್ದು ಸಿಗುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿತ್ತು. ಸದ್ಯ ಯೋಗ ಗುರು ಬಾಬಾ ರಾಮದೇವ್​ರ ಪತಂಜಲಿ ಸಂಸ್ಥೆ ಬಳಿ ಔಷಧಿ ಇದೆ ಎಂದು ಈ ಹಿಂದೆ ಹೇಳಿದ್ದರು. ಕೊರೊನಾ ಮದ್ದಿಗೆ ಸಂಬಂಧಿಸಿ ಹರಿದ್ವಾರದಲ್ಲಿ ಪತಂಜಲಿ ಯೋಗ ಪೀಠದಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಪತಂಜಲಿಯಿಂದ ಕೊರೊನಾಗೆ ಆಯುರ್ವೇದಿಕ್ ಔಷಧ ಕಂಡು ಹಿಡಿಯಲಾಗಿದೆ. ಪತಂಜಲಿ […]

ಕೊರೊನಾಗೆ 'ರಾಮ' ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?
Follow us
ಆಯೇಷಾ ಬಾನು
|

Updated on: Jun 23, 2020 | 12:33 PM

ಹರಿದ್ವಾರ:ಕೊರೊನಾ ಕರಿನೆರಳು ಇಡೀ ದೇಶವನ್ನ ಆವರಿಸಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡು ಮುಂದೆ ನುಗ್ಗುತ್ತಿದೆ. ಕೊವಿಡ್ ಆತಂಕದಲ್ಲಿದ್ದ ಜನರಿಗೆ ಸೋಂಕಿಗೆ ಮದ್ದು ಸಿಗುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿತ್ತು. ಸದ್ಯ ಯೋಗ ಗುರು ಬಾಬಾ ರಾಮದೇವ್​ರ ಪತಂಜಲಿ ಸಂಸ್ಥೆ ಬಳಿ ಔಷಧಿ ಇದೆ ಎಂದು ಈ ಹಿಂದೆ ಹೇಳಿದ್ದರು.

ಕೊರೊನಾ ಮದ್ದಿಗೆ ಸಂಬಂಧಿಸಿ ಹರಿದ್ವಾರದಲ್ಲಿ ಪತಂಜಲಿ ಯೋಗ ಪೀಠದಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಪತಂಜಲಿಯಿಂದ ಕೊರೊನಾಗೆ ಆಯುರ್ವೇದಿಕ್ ಔಷಧ ಕಂಡು ಹಿಡಿಯಲಾಗಿದೆ. ಪತಂಜಲಿ ಸಂಸ್ಥೆಯಿಂದ ಕೊರೋನಿಲ್ ಔಷಧ ಕಂಡುಹಿಡಿದಿರುವುದಾಗಿ ಆಚಾರ್ಯ ಬಾಲಕೃಷ್ಣ ತಿಳಿಸಿದ್ದಾರೆ.

ಆಯುರ್ವೇದಿಕ್ ಔಷಧ ಸಂಶೋಧನೆ: ಕೊರೊನಾದ ವಿರುದ್ಧ ಮೊದಲ ಆಯುರ್ವೇದಿಕ್ ಔಷಧ ಸಂಶೋಧನೆ ಮಾಡಲಾಗಿದೆ. ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸಂಶೋಧನೆ ಮಾಡಿ ಕಂಡುಹಿಡಿದಿದ್ದೇವೆ. ಕೊರೋನಿಲ್ ಔಷಧದಿಂದ ಕೊರೊನಾಗೆ ಚಿಕಿತ್ಸೆ ನೀಡಬಹುದು. 280 ಸೋಂಕಿತರ ಮೇಲೆ ಈ ಔಷಧವನ್ನು ಪ್ರಯೋಗಿಸಿದ್ದೇವೆ. ಅವರೆಲ್ಲರೂ ಕೊರೊನಾದಿಂದ ಗುಣಮುಖರಾಗಿದ್ದಾರೆ. 3 ದಿನದೊಳಗೆ ಶೇ.69ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. 7 ದಿನದೊಳಗೆ ಶೇ.100ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. 500ಕ್ಕೂ ಹೆಚ್ಚು ತಜ್ಞರ ತಂಡದಿಂದ ಈ ಔಷಧ ಸಂಶೋಧನೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ರು.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್