ಮಳೆ ಹೊಡೆತಕ್ಕೆ ನಲುಗಿದ ಮುತ್ತಿನನಗರಿ, ನಟರಿಂದ ನೆರವಿನ ಹಸ್ತ..

ಹೈದರಾಬಾದ್​: ನಗರದ ಹಲವು ಕಡೆ ಭಾರಿ ಮಳೆ ಸುರಿಯುತ್ತಿದೆ. ಹಳೆಬಸ್ತಿ, ಸರೂರನಗರ, ಮೀರ್‌ಪೇಟ, ಕರ್ಮನ್ ಘಾಟ್, ಉಪ್ಪಲ್, ನಾಗೋಲ್, ಜುಬ್ಲಿ ಹಿಲ್ಸ್, ಎಲ್.ಬಿ.‌ನಗರ‌ ಸೇರಿದಂತೆ ಹಲವಾರು ಕಡೆಗಳಲ್ಲಿ‌ ವರುಣನ ನರ್ತನ ಹೆಚ್ಚಾಗಿದೆ. ಹಳೆ‌ಬಸ್ತಿಯಲ್ಲಿ ಭಾರಿ ಮಳೆಯ ಕಾರಣ ಮೀರ ಆಲಂ‌ ಕೆರೆ ತುಂಬಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಜನರನ್ನು ಈ ಪ್ರದೇಶದಿಂದ‌‌ ತೆರವು‌ ಮಾಡಿ ಸುರಕ್ಷಿತ ಸ್ಥಳಕ್ಕೆ‌ ಹೋಗಲು ಸೂಚಿಸಿದ್ದಾರೆ. ಕಿಷನ್‌ ಭಾಗ್ ಪ್ರದೇಶ ಮೂಸಿ‌ ನದಿಯಲ್ಲಿ ಕಿಚ್ಚಿಕೊಂಡು ಹೋಗುವ ಭೀತಿ ಶುರುವಾಗಿದೆ. ಜನರನ್ನು‌ ಎಚ್ಚರಿಕೆಯಿಂದಿರಲು […]

ಮಳೆ ಹೊಡೆತಕ್ಕೆ ನಲುಗಿದ ಮುತ್ತಿನನಗರಿ, ನಟರಿಂದ ನೆರವಿನ ಹಸ್ತ..
Follow us
ಆಯೇಷಾ ಬಾನು
|

Updated on:Oct 21, 2020 | 9:09 AM

ಹೈದರಾಬಾದ್​: ನಗರದ ಹಲವು ಕಡೆ ಭಾರಿ ಮಳೆ ಸುರಿಯುತ್ತಿದೆ. ಹಳೆಬಸ್ತಿ, ಸರೂರನಗರ, ಮೀರ್‌ಪೇಟ, ಕರ್ಮನ್ ಘಾಟ್, ಉಪ್ಪಲ್, ನಾಗೋಲ್, ಜುಬ್ಲಿ ಹಿಲ್ಸ್, ಎಲ್.ಬಿ.‌ನಗರ‌ ಸೇರಿದಂತೆ ಹಲವಾರು ಕಡೆಗಳಲ್ಲಿ‌ ವರುಣನ ನರ್ತನ ಹೆಚ್ಚಾಗಿದೆ.

ಹಳೆ‌ಬಸ್ತಿಯಲ್ಲಿ ಭಾರಿ ಮಳೆಯ ಕಾರಣ ಮೀರ ಆಲಂ‌ ಕೆರೆ ತುಂಬಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಜನರನ್ನು ಈ ಪ್ರದೇಶದಿಂದ‌‌ ತೆರವು‌ ಮಾಡಿ ಸುರಕ್ಷಿತ ಸ್ಥಳಕ್ಕೆ‌ ಹೋಗಲು ಸೂಚಿಸಿದ್ದಾರೆ. ಕಿಷನ್‌ ಭಾಗ್ ಪ್ರದೇಶ ಮೂಸಿ‌ ನದಿಯಲ್ಲಿ ಕಿಚ್ಚಿಕೊಂಡು ಹೋಗುವ ಭೀತಿ ಶುರುವಾಗಿದೆ. ಜನರನ್ನು‌ ಎಚ್ಚರಿಕೆಯಿಂದಿರಲು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ‌ ಮೂರು ದಿನಗಳ‌ ಕಾಲ ಮಳೆ ಸುರಿಯೋ ಬಗ್ಗೆ ಹವಾಮಾನ‌ ಇಲಾಖೆ ತಿಳಿಸಿದೆ. ಹೀಗಾಗಿ ಮುತ್ತಿನ‌ ನಗರಿಯ ಜನತೆ ಜೀವ ಕೈಯಲ್ಲಿ‌ ಹಿಡಿದು ಬದುಕುವಂತಾಗಿದೆ.

ಜನರ ನೆರವಿಗೆ ಧಾವಿಸಿದ‌ ನಟರು: ಹೈದರಾಬಾದ್​ನಲ್ಲಿ‌ ಭಾರಿ‌ ಮಳೆಯಿಂದಾಗಿ ಪರಿಸ್ಥಿತಿ‌ ತೀರ ಅದಗೆಡ್ಡಿದೆ. ಹೀಗಾಗಿ ಜನರ ನೆರವಿಗೆ ನಟರು ಧಾವಿಸಿದ್ದಾರೆ. ನಟ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ತೆಲಂಗಾಣ ಜನರ‌ ಕಷ್ಟಕ್ಕೆ ಸ್ಪಂಧಿಸಿ 1ಕೋಟಿ‌ ನೆರವು ನೀಡಿದ್ದಾರೆ. ಹಾಗೂ ನಟ ಚಿರಂಜೀವಿ, ಪ್ರಭಾಸ್‌ ಸಿಎಂ ಪರಿಹಾರ ನಿಧಿಗೆ ₹1 ಕೋಟಿ ನೀಡಿದ್ದಾರೆ.

Published On - 8:51 am, Wed, 21 October 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್