ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಔಟ್, ಯಾಕೆ?

ದೆಹಲಿ: ತಾನು ವಿಧಿಸಿದ್ದ ನಿಯಮಗಳನ್ನು ಪದೇ ಪದೆ ಉಲ್ಲಂಘಿಸುತ್ತಿದ್ದ ಹಿನ್ನೆಲೆಯಲ್ಲಿ Paytm ಌಪ್​ವನ್ನು ಗೂಗಲ್​ ಪ್ಲೇ ಸ್ಟೋರ್​ನಿಂದ ತೆಗೆಯಲಾಗಿದೆ. ಆದರೆ, ಉಳಿದ ಌಪ್​ಗಳಾದ Paytm ಫಾರ್​ ಬ್ಯುಸಿನೆಸ್​, Paytm ಮಾಲ್​ ಹಾಗೂ Paytm ಮನಿಗಳನ್ನು ಪ್ಲೇ ಸ್ಟೋರ್​ನಲ್ಲಿ ಹಾಗೇ ಉಳಿಸಿಕೊಳ್ಳಲಾಗಿದೆ. Paytmನ ಪ್ಲೇ ಸ್ಟೋರ್​ನಿಂದ ತೆಗೆಯಲು ಗೂಗಲ್​ ಸಂಸ್ಥೆಯು ಯಾವುದೇ ಅಧಿಕೃತ ಕಾರಣ ಅಥವಾ ಮಾಹಿತಿ ನೀಡಿಲ್ಲ. ಆದರೆ, ಕೆಲ ಮೂಲಗಳ ಪ್ರಕಾರ ಗೂಗಲ್​ ಸಂಸ್ಥೆಯ ಜೂಜು ವಿರೋಧಿ ನಿಯಮಾವಳಿಗಳನ್ನು Paytm ಉಲ್ಲಂಘಿಸಿರುವುದರಿಂದ ಈ ನಿರ್ಧಾರ ಕೈಗೊಂಡಿದೆ […]

ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಔಟ್, ಯಾಕೆ?
ಪೇಟಿಎಮ್​ (ಪ್ರಾತಿನಿಧಿಕ ಚಿತ್ರ)
Follow us
KUSHAL V
|

Updated on: Sep 18, 2020 | 3:40 PM

ದೆಹಲಿ: ತಾನು ವಿಧಿಸಿದ್ದ ನಿಯಮಗಳನ್ನು ಪದೇ ಪದೆ ಉಲ್ಲಂಘಿಸುತ್ತಿದ್ದ ಹಿನ್ನೆಲೆಯಲ್ಲಿ Paytm ಌಪ್​ವನ್ನು ಗೂಗಲ್​ ಪ್ಲೇ ಸ್ಟೋರ್​ನಿಂದ ತೆಗೆಯಲಾಗಿದೆ. ಆದರೆ, ಉಳಿದ ಌಪ್​ಗಳಾದ Paytm ಫಾರ್​ ಬ್ಯುಸಿನೆಸ್​, Paytm ಮಾಲ್​ ಹಾಗೂ Paytm ಮನಿಗಳನ್ನು ಪ್ಲೇ ಸ್ಟೋರ್​ನಲ್ಲಿ ಹಾಗೇ ಉಳಿಸಿಕೊಳ್ಳಲಾಗಿದೆ.

Paytmನ ಪ್ಲೇ ಸ್ಟೋರ್​ನಿಂದ ತೆಗೆಯಲು ಗೂಗಲ್​ ಸಂಸ್ಥೆಯು ಯಾವುದೇ ಅಧಿಕೃತ ಕಾರಣ ಅಥವಾ ಮಾಹಿತಿ ನೀಡಿಲ್ಲ. ಆದರೆ, ಕೆಲ ಮೂಲಗಳ ಪ್ರಕಾರ ಗೂಗಲ್​ ಸಂಸ್ಥೆಯ ಜೂಜು ವಿರೋಧಿ ನಿಯಮಾವಳಿಗಳನ್ನು Paytm ಉಲ್ಲಂಘಿಸಿರುವುದರಿಂದ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಈ ಕುರಿತು Paytm ಌಪ್​ ಸಂಸ್ಥೆಯು ಪ್ರತಿಕ್ರಿಯಿಸಿದ್ದು ಈ ವಿಚಾರವನ್ನು ಆದಷ್ಟು ಬೇಗ ಬಗೆಹರಿಸುತ್ತೇವೆ. ನಿಮ್ಮ ಹಣ ಸುರಕ್ಷಿತವಾಗಿದೆ ಎಂದು ಅದರ ಬಳಕೆದಾರರಿಗೆ ಆಶ್ವಾಸನೆ ನೀಡಿದೆ.

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ