ಪತ್ರಕರ್ತರನ್ನು ಕೋವಿಡ್ ವಾರಿಯರ್ ಎಂದು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ PCI ಒತ್ತಾಯ..

ಕೋವಿಡ್​ನಿಂದ ಸಾವನ್ನಪ್ಪಿದ ವೈದ್ಯರು ಹಾಗು ಆಸ್ಪತ್ರೆ ಸಿಬ್ಬಂದಿಗಳನ್ನು ಕೋವಿಡ್ ವಾರಿಯರ್ ಎಂದು ಪರಿಗಣಿಸಿದ್ದು, ಇವರ ಪಟ್ಟಿಗೆ ಪತ್ರಕರ್ತರನ್ನು ಸೇರಿಸಿ ಇರುವ ಸಾಲಭ್ಯಗಳನ್ನು ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿದೆ.

ಪತ್ರಕರ್ತರನ್ನು ಕೋವಿಡ್ ವಾರಿಯರ್ ಎಂದು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ PCI ಒತ್ತಾಯ..
ಸಾಂದರ್ಭಿಕ ಚಿತ್ರ
Follow us
sandhya thejappa
|

Updated on:Dec 03, 2020 | 3:20 PM

ದೆಹಲಿ: ಕೊರೊನಾ ಎಂಬ ಮಹಾಮಾರಿ ಸೋಂಕಿನಿಂದ ಮೃತಪಟ್ಟ ಪತ್ರಕರ್ತರನ್ನು ಕೋವಿಡ್ ವಾರಿಯರ್ ಎಂದು ಪರಿಗಣಿಸುವಂತೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ PCI ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

ಈಗಾಗಲೇ ಕೋವಿಡ್​ನಿಂದ ಸಾವನ್ನಪ್ಪಿದ ವೈದ್ಯರು ಹಾಗು ಆಸ್ಪತ್ರೆ ಸಿಬ್ಬಂದಿಯನ್ನು ಕೋವಿಡ್ ವಾರಿಯರ್ ಎಂದು ಪರಿಗಣಿಸಿದ್ದು, ಇವರ ಪಟ್ಟಿಗೆ ಪತ್ರಕರ್ತರನ್ನೂ ಸೇರಿಸಿ, ಕೋವಿಡ್ ವಾರಿಯರ್​ಗಳಿಗೆ ಇರುವ ಸೌಲಭ್ಯಗಳನ್ನು ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿದೆ.

ಹರಿಯಾಣ ಸರ್ಕಾರವು ಈಗಾಗಲೇ ರೂಪಿಸಿದ ಯೋಜನೆಗಳಿಗೆ ಅನುಗುಣವಾಗಿ ಪತ್ರಕರ್ತರಿಗಾಗಿ ಗುಂಪು ವಿಮಾ ಯೋಜನೆಯನ್ನು ಜಾರಿಗೆ ತರಲು ಪಿಸಿಐ, ಕೇಂದ್ರ ಸರ್ಕಾರ ಹಾಗೂ ಎಲ್ಲಾ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.

ಪಿಸಿಐ ಸರ್ವಾನುಮತದ ನಿರ್ಣಯದಲ್ಲಿ ಹರಿಯಾಣ ಸರ್ಕಾರ ರೂಪಿಸಿದ ಮಾದರಿಯಲ್ಲಿ ಗುಂಪು ವಿಮಾ ಯೋಜನೆಯನ್ನು ಜಾರಿಗೆ ತರಲು ಎಲ್ಲಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿಯ ಪ್ರದೇಶಗಳು ಮತ್ತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಕೌನ್ಸಿಲ್ ನಿರ್ಧರಿಸಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಾಸ್ಕ್ ಧರಿಸದಿದ್ದರೆ ಸೋಂಕಿತರ ಸೇವೆ ಮಾಡುವ ಶಿಕ್ಷೆ: ಗುಜರಾತ್ ಹೈಕೋರ್ಟ್​ ವಿನೂತನ ಕ್ರಮ

Published On - 3:03 pm, Thu, 3 December 20

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ