Pegasus row ವಿಪಕ್ಷಗಳು ಸಮಸ್ಯೆಯಲ್ಲದ್ದನ್ನು ಸಮಸ್ಯೆಯಾಗಿ ಮಾಡುತ್ತಿವೆ: ಸರ್ಕಾರ

"ಐಟಿ (ಮಾಹಿತಿ ತಂತ್ರಜ್ಞಾನ) ಸಚಿವ ಅಶ್ವಿನಿ ವೈಷ್ಣವ್ ಅವರು ಉಭಯ ಸದನಗಳಲ್ಲಿ ವಿವರವಾದ ಹೇಳಿಕೆಯನ್ನು (ಪೆಗಾಸಸ್ ವಿಷಯದ ಬಗ್ಗೆ) ನೀಡಿದ್ದಾರೆ" ಎಂದು ಜೋಶಿ ಲೋಕಸಭೆಯಲ್ಲಿ ಹೇಳಿದರು. ಜನರಿಗೆ ಸಂಬಂಧಿಸಿದ ಇತರ ಪ್ರಮುಖ ವಿಷಯಗಳ ಕುರಿತು ಚರ್ಚೆಗೆ ಸರ್ಕಾರ ಸಿದ್ಧವಾಗಿದೆ

Pegasus row ವಿಪಕ್ಷಗಳು ಸಮಸ್ಯೆಯಲ್ಲದ್ದನ್ನು ಸಮಸ್ಯೆಯಾಗಿ ಮಾಡುತ್ತಿವೆ: ಸರ್ಕಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 30, 2021 | 4:11 PM

ದೆಹಲಿ: ವಿಪಕ್ಷಗಳು “ಸಮಸ್ಯೆಯಲ್ಲದ ಸಮಸ್ಯೆಯೊಂದನ್ನು” ಉಂಟು ಮಾಡುತ್ತಿವೆ. ಪೆಗಾಸಸ್ ಸ್ಪೈವೇರ್ ವಿಷಯದ ಕುರಿತು ಸದನದಲ್ಲಿ ಚರ್ಚೆಗೆ ಪ್ರತಿಭಟನೆಗಳ ನಡುವೆ ಸಂಸತ್ ಕಾರ್ಯನಿರ್ವಹಿಸಲು ಅವಕಾಶ ನೀಡಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. “ಐಟಿ (ಮಾಹಿತಿ ತಂತ್ರಜ್ಞಾನ) ಸಚಿವ ಅಶ್ವಿನಿ ವೈಷ್ಣವ್ ಅವರು ಉಭಯ ಸದನಗಳಲ್ಲಿ ವಿವರವಾದ ಹೇಳಿಕೆಯನ್ನು (ಪೆಗಾಸಸ್ ವಿಷಯದ ಬಗ್ಗೆ) ನೀಡಿದ್ದಾರೆ” ಎಂದು ಜೋಶಿ ಲೋಕಸಭೆಯಲ್ಲಿ ಹೇಳಿದರು. ಜನರಿಗೆ ಸಂಬಂಧಿಸಿದ ಇತರ ಪ್ರಮುಖ ವಿಷಯಗಳ ಕುರಿತು ಚರ್ಚೆಗೆ ಸರ್ಕಾರ ಸಿದ್ಧವಾಗಿದೆ.. “ಮಸೂದೆಗಳು ಸಹ ಒಂದು ಪ್ರಮುಖ ವಿಷಯವಾಗಿದೆ. ಚರ್ಚೆಯಿಲ್ಲದೆ ಅವುಗಳನ್ನು ಜಾರಿಗೊಳಿಸುವುದನ್ನು ಸರ್ಕಾರವು ಬಯಸುವುದಿಲ್ಲ … “ಅವರು ಸಮಸ್ಯೆಗಳನ್ನು ಪ್ರಸ್ತಾಪಿಸಲಿ ಮತ್ತು ಸೂಚಿಸಲಿ … ಆದರೆ ದುರದೃಷ್ಟವಶಾತ್, ಅವರು ಸಂಸತ್ ಕಲಾಪ ನಡೆಸಲು ಅನುಮತಿಸುವುದಿಲ್ಲ ಎಂದಿದ್ದಾರೆ ಜೋಷಿ.

ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒಬ್ರೇನ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು ಮತ್ತು ಸಂಸತ್ ಕಲಾಪಕ್ಕೆ ಅಡ್ಡಿಯಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೂಷಿಸಿದರು. ಸರ್ಕಾರ ಚರ್ಚೆಯಿಂದ ಓಡಿಹೋಗುತ್ತಿದೆ ಎಂದು ಒಬ್ರೇನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Pegasus Row: ಪೆಗಾಸಸ್ ಬೇಹುಗಾರಿಕೆ ವಿವಾದ; ಮುಂದಿನ ವಾರ ಸುಪ್ರೀಂಕೋರ್ಟ್​ನಿಂದ ವಿಚಾರಣೆ

ಇದನ್ನೂ ಓದಿ: ಪೆಗಾಸಸ್‌ ಬಳಸಿ ಇಬ್ಬರು ಪತ್ರಕರ್ತರ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ: ಫ್ರಾನ್ಸ್‌ನ ಸೈಬರ್‌ ಸೆಕ್ಯುರಿಟಿ ಏಜೆನ್ಸಿ

(Pegasus row Opposition was making an issue out of a non-issue Says Pralhad Joshi)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್