AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆಲೋಕ ಬರೀ ಕರ್ನಾಟಕದಲ್ಲಿ ಮಾತ್ರವಲ್ಲ, ಇತರೆಡೆಯೂ ಇದೆ ರಂಗುರಂಗಿನ ದೃಶ್ಯಗಳು

ರಾಯ್ಪುರ್: ಇಂದಿನಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಮದ್ಯದ ಅಂಗಡಿ ಮುಂದೆ ಜನಜಂಗುಳಿ ಶುರುವಾಗಿದೆ. ಇದು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲಿಯೂ ಮದ್ಯದಂಗಡಿಗಳ ಮುಂದೆ ಬೆಳಗ್ಗೆಯಿಂದಲೇ ಕುಡುಕರು ಕ್ಯೂನಲ್ಲಿ ನಿಂತಿದ್ದಾರೆ. ಕಂಟೇನ್ಮೆಂಟ್ ವಲಯಗಳಲ್ಲಿ ಹೊರತುಪಡಿಸಿ ಛತ್ತೀಸ್​ಘಡ ರಾಜ್ಯದಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ರಾಯ್ಪುರದಲ್ಲಿ ಲಿಕ್ಕರ್ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ಬೆಳಗ್ಗೆಯಿಂದಲೂ ಕಾದು ಕುಡುಕರು ಎಣ್ಣೆ ಖರೀದಿಸುತ್ತಿದ್ದಾರೆ.

ಎಣ್ಣೆಲೋಕ ಬರೀ ಕರ್ನಾಟಕದಲ್ಲಿ ಮಾತ್ರವಲ್ಲ, ಇತರೆಡೆಯೂ ಇದೆ ರಂಗುರಂಗಿನ ದೃಶ್ಯಗಳು
ಸಾಧು ಶ್ರೀನಾಥ್​
|

Updated on:May 04, 2020 | 12:17 PM

Share

ರಾಯ್ಪುರ್: ಇಂದಿನಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಮದ್ಯದ ಅಂಗಡಿ ಮುಂದೆ ಜನಜಂಗುಳಿ ಶುರುವಾಗಿದೆ. ಇದು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲಿಯೂ ಮದ್ಯದಂಗಡಿಗಳ ಮುಂದೆ ಬೆಳಗ್ಗೆಯಿಂದಲೇ ಕುಡುಕರು ಕ್ಯೂನಲ್ಲಿ ನಿಂತಿದ್ದಾರೆ.

ಕಂಟೇನ್ಮೆಂಟ್ ವಲಯಗಳಲ್ಲಿ ಹೊರತುಪಡಿಸಿ ಛತ್ತೀಸ್​ಘಡ ರಾಜ್ಯದಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ರಾಯ್ಪುರದಲ್ಲಿ ಲಿಕ್ಕರ್ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ಬೆಳಗ್ಗೆಯಿಂದಲೂ ಕಾದು ಕುಡುಕರು ಎಣ್ಣೆ ಖರೀದಿಸುತ್ತಿದ್ದಾರೆ.

Published On - 12:17 pm, Mon, 4 May 20