
ರಾಯ್ಪುರ್: ಇಂದಿನಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಮದ್ಯದ ಅಂಗಡಿ ಮುಂದೆ ಜನಜಂಗುಳಿ ಶುರುವಾಗಿದೆ. ಇದು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲಿಯೂ ಮದ್ಯದಂಗಡಿಗಳ ಮುಂದೆ ಬೆಳಗ್ಗೆಯಿಂದಲೇ ಕುಡುಕರು ಕ್ಯೂನಲ್ಲಿ ನಿಂತಿದ್ದಾರೆ.
ಕಂಟೇನ್ಮೆಂಟ್ ವಲಯಗಳಲ್ಲಿ ಹೊರತುಪಡಿಸಿ ಛತ್ತೀಸ್ಘಡ ರಾಜ್ಯದಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ರಾಯ್ಪುರದಲ್ಲಿ ಲಿಕ್ಕರ್ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ಬೆಳಗ್ಗೆಯಿಂದಲೂ ಕಾದು ಕುಡುಕರು ಎಣ್ಣೆ ಖರೀದಿಸುತ್ತಿದ್ದಾರೆ.
Published On - 12:17 pm, Mon, 4 May 20