ಮನೆಗೆ ಬಂದ ಕಳ್ಳನನ್ನು ಹಿಡಿದ ಸಾಕು ನಾಯಿ ! ಮುಂದೆ ಏನಾಯಿತು ಗೊತ್ತಾ?

ಮನೆಯ ನಾಯಿ ರಾಕಿ ಕಳ್ಳನ ಮೇಲೆ ಎರಗಿತು. ಮನೆಯವರಿಗೆ ಕಳ್ಳನನ್ನು ಹಿಡಿಯಲು ಈ ನಾಯಿ ಸಹಾಯ ಮಾಡಿದೆ. ನಾಯಿ ಕಳ್ಳನನ್ನು ಕಚ್ಚಿತು ಮತ್ತು ಅವನ ಕಾಲನ್ನು ಹಿಡಿದಿತ್ತು. ನಂತರ ಮನೆಯವರು ಕಳ್ಳನನ್ನು ಹಿಡಿಯಲು ಪೊಲೀಸರಿಗೆ ಕರೆ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮನೆಗೆ ಬಂದ ಕಳ್ಳನನ್ನು ಹಿಡಿದ ಸಾಕು ನಾಯಿ ! ಮುಂದೆ ಏನಾಯಿತು ಗೊತ್ತಾ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 02, 2022 | 1:51 PM

ಕೋಲ್ಕತ್ತಾ: ದಕ್ಷಿಣ ಕೋಲ್ಕತ್ತಾದ ಕಾಲಿಘಾಟ್ ಪ್ರದೇಶದಲ್ಲಿ ಒಬ್ಬರ  ಮನೆಯಲ್ಲಿ ಕಳ್ಳನನ್ನು ಹಿಡಿಯಲು ಮತ್ತು ಕದ್ದ ಮಾಲುಗಳನ್ನು ವಶಪಡಿಸಿಕೊಳ್ಳಲು ಸಾಕು ನಾಯಿಯೊಂದು ಕುಟುಂಬಕ್ಕೆ ಸಹಾಯ ಮಾಡಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದಿಂದ ಸ್ವಲ್ಪ ದೂರದಲ್ಲಿರುವ ಕಾಳಿಘಾಟ್ ಅಗ್ನಿಶಾಮಕ ಠಾಣೆ ಬಳಿಯ ಜಾದು ಭಟ್ಟಾಚಾರ್ಯ ಲೇನ್‌ನಲ್ಲಿ ಈ ಘಟನೆ ನಡೆದಿದೆ.  ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ಕಳ್ಳನೊಬ್ಬ ಮನೆಗೆ ನುಗ್ಗಿ ಮುಖ್ಯ ಬಾಗಿಲಿನ ಬೀಗವನ್ನು ಮುರಿದು ಕೆಲವು ವಸ್ತುಗಳನ್ನು ಕದ್ದ ನಂತರ ರೆಫ್ರಿಜರೇಟರ್‌ನಲ್ಲಿದ್ದ ಆಹಾರವನ್ನು ತಿನ್ನುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಗಮನಿಸಿದ ಮನೆಯ ಮಹಿಳೆ ಎಚ್ಚೆತ್ತುಕೊಂಡು ಎಲ್ಲರನ್ನು ಕೂಗಿದ್ದಾರೆ. ಅವರ ಕಿರುಚಾಟ ಕೇಳಿ ಉಳಿದವರೂ ಎಚ್ಚರಗೊಂಡರು ತಕ್ಷಣ ಮಹಿಳೆ ಬಳಿಗೆ ಬಂದಿದ್ದಾರೆ. ಇದರಲ್ಲಿ ಪ್ರಸೇನ್‌ಜಿತ್ ಚಕ್ರವರ್ತಿ ಎನ್ನವವರು ಕಳ್ಳನನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಂತೆ, ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಗಮನಿಸಿದ ಅವರ ಮನೆಯ ನಾಯಿ ರಾಕಿ ಕಳ್ಳನ ಮೇಲೆ ಎರಗಿತು. ಮನೆಯವರಿಗೆ ಕಳ್ಳನನ್ನು ಹಿಡಿಯಲು ಈ ನಾಯಿ ಸಹಾಯ ಮಾಡಿದೆ. ನಾಯಿ ಕಳ್ಳನನ್ನು ಕಚ್ಚಿತು ಮತ್ತು ಅವನ ಕಾಲನ್ನು ಹಿಡಿದಿತ್ತು. ನಂತರ ಮನೆಯವರು ಕಳ್ಳನನ್ನು ಹಿಡಿಯಲು ಪೊಲೀಸರಿಗೆ ಕರೆ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ

ಇದು ನಾಯಿಯ ಸಹಾಸದ  ಕೆಲಸವಾಗಿದೆ ಎಂದು ನೆಟ್ಟಿಗರು ಹೇಳಿದ್ದಾರೆ. ಈ ಪ್ರದೇಶದಲ್ಲಿ ತರಕಾರಿ ಮಾರಾಟಗಾರ ಮಾಡುವ ಮೂಲಕ ಅನೇಕ ಮನೆಗಳಿಗೆ ಕನ್ನ ಹಾಕಿದ್ದಾರೆ ಮತ್ತು ಈ ಪ್ರದೇಶದ ಆಸು-ಪಾಸಿನಲ್ಲಿ ಇವರ ದೊಡ್ಡ ಗ್ಯಾಂಗ್  ಎಂದು  ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ” ಎಂದು ಅವರು ಹೇಳಿದರು. ಆರೋಪಿಯು ಮನೆಯ ದೇವರಿಗೆ ತೊಡಿಸಿದ ಚಿನ್ನಾಭರಣಗಳನ್ನು ಕದಿಯಲು ಯತ್ನಿಸುತ್ತಿದ್ದ ಎಂದು ತಿಳಿಸಿದೆ.

ಇದನ್ನು ಓದಿ: ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಹುದ್ದೆಗೆ ಶಿವಸೇನೆಯ ರಾಜನ್ ಸಾಲ್ವಿ ನಾಮಪತ್ರ ಸಲ್ಲಿಕೆ

ಕಳ್ಳನಿಂದ ಹಲ್ಲೆಗೊಳಗಾದ ಪ್ರಸೇನ್‌ಜಿತ್ ಚಕ್ರವರ್ತಿ ಅವರನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅವರ ಕುತ್ತಿಗೆ ಮತ್ತು ಭುಜಕ್ಕೆ 35 ಹೊಲಿಗೆಗಳನ್ನು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು