ದೆಹಲಿ: ಪೆಟ್ರೋಲ್, ಡೀಸೆಲ್ ದದ ಏಪ್ರಿಲ್ 30ನೇ ತಾರೀಕು ಶುಕ್ರವಾರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ಇಂದು 90 ರೂ.40 ಪೈಸೆಗೆ ಮಾರಾಟವಾಗುತ್ತಿದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 80 ರೂ.73ಪೈಸೆಗೆ ಮಾರಾಟ ಮಾಡಲಾಗುತ್ತದೆ ಎಂದು ಭಾರತೀಯ ತೈಲ ನಿಗಮ ತಿಳಿಸಿದೆ. ಅದೇ ರೀತಿ ತೈಲ ಸಂಸ್ಕರಣೆಯ ಪ್ರಕಾರ ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96 ರೂ. 83 ಪೈಸೆ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 87 ರೂ.81 ಪೈಸೆ ಇದೆ. ನಾಲ್ಕು ಮೆಟ್ರೋ ನಗರಗಳಲ್ಲಿ ಅತಿ ಹೆಚ್ಚು ತೈಲ ಬೆಲೆ ಮುಂಬೈ ನಗರದ್ದಾಗಿದೆ.
ಇನ್ನು, ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 94.40 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 80.73 ರೂ. ಇದ್ದರೆ, ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.83 ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.75 ರೂ. ಇದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 92.43 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.75 ರೂ. ಇದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90.62 ಹಾಗೂ ಪ್ರತಿ ಲೀಟರ್ ಡೀಸೆಲ್ ದರ 83.61 ರೂಪಾಯಿ ಇದೆ. ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.43 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.60 ರೂಪಾಯಿ ಇದೆ.
ಸರ್ಕಾರಿ ಮಾರಾಟ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೋರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ, ವಿದೇಶಿ ಮಿನಿಮಯ ದರಗಳಲ್ಲಿನ ಯಾವುದೇ ಬದಲಾವಣೆಗಳನ್ನು ಗಣನೆಗೆ ತೆಗೆದುಕೊಂಡು ದೇಶೀಯ ಇಂಧನದ ದರವನ್ನು ನಿರ್ಧರಿಸಲಾಗುತ್ತದೆ. ಪ್ರತಿ ನಿತ್ಯ ಇಂಧನ ದರವನ್ನು ನಿರ್ಧರಿಸಲಾಗುತ್ತದೆ. ಬೆಳಿಗ್ಗೆ 6 ಗಂಟೆಗೆ ತೈಲ ದರವನ್ನು ಜಾರಿಗೊಳಿಸಲಾಗುತ್ತದೆ.
ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.77 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 89.02 ರೂಪಾಯಿ ಇದೆ. ಹಾಗೂ ಪುಣೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.47 ಹಾಗೂ ಪ್ರತಿ ಲೀಟರ್ ಡೀಸೆಲ್ ದರ 86.13 ರೂಪಾಯಿ ಇದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 92.74 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.97 ರೂಪಾಯಿ ಇದೆ.
ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.79 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 81.19 ರೂಪಾಯಿ ಇದೆ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.72ರೂ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 81.13 ರೂಪಾಯಿ ಇದೆ. ಆಗ್ರಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.48 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 80.82 ರೂಪಾಯಿ ಇದೆ.
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html
(Petrol Diesel Price Today in Delhi Bangalore Mumbai on 2021 April 30 Check here to fuel rate in your city)