AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸ್ಥಿರತೆಯಲ್ಲಿ ಪೆಟ್ರೋಲ್, ಡೀಸೆಲ್ ದರ; ವಿವಿಧ ನಗರಗಳಲ್ಲಿನ ಇಂಧನದ ಬೆಲೆ ವಿವರ ಹೀಗಿದೆ

ಕೋಲ್ಕತಾದಲ್ಲಿ ಪೆಟ್ರೋಲ್‌ ಲೀಟರ್‌ಗೆ 93.72 ರೂಪಾಯಿಯಾದರೆ, ಡೀಸೆಲ್‌ ಲೀಟರ್‌ಗೆ 87.46 ರೂಪಾಯಿಯಾಗಿದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್‌ ಲೀಟರ್‌ಗೆ 96.80 ರೂಪಾಯಿಯಾದರೆ, ಡೀಸೆಲ್‌ ಲೀಟರ್‌ಗೆ 89.70 ರೂಪಾಯಿಯಾಗಿದೆ. ದೇಶದಲ್ಲಿ ಅತಿ ಹೆಚ್ಚು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ರಾಜಸ್ಥಾನ ಹೊಂದಿದ್ದು, ಪೆಟ್ರೋಲ್ ಲೀಟರ್​ಗೆ 104.67 ಮತ್ತು ಡೀಸೆಲ್ ಲೀಟರ್​ಗೆ 97.49 ರೂಪಾಯಿ ಇದೆ.

Petrol Price Today: ಸ್ಥಿರತೆಯಲ್ಲಿ ಪೆಟ್ರೋಲ್, ಡೀಸೆಲ್ ದರ; ವಿವಿಧ ನಗರಗಳಲ್ಲಿನ ಇಂಧನದ ಬೆಲೆ ವಿವರ ಹೀಗಿದೆ
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
preethi shettigar
|

Updated on:May 28, 2021 | 9:37 AM

Share

ದೆಹಲಿ: ಕೊರೊನಾ ಆತಂಕದ ನಡೆವೆಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಮೇ ತಿಂಗಳೊಂದರಲ್ಲಿಯೇ 14 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳ ಕಂಡುಬಂದಿದೆ. ಆದರೆ ಇಂದು (ಶುಕ್ರವಾರ 28) ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಆದರೆ ನಿನ್ನೆ (ಗುರುವಾರ) ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 24 ಪೈಸೆ ಹೆಚ್ಚಿಸಿದರೆ, ಡೀಸೆಲ್ ಬೆಲೆಯನ್ನು ಲೀಟರ್‌ಗೆ 29 ಪೈಸೆ ಹೆಚ್ಚಿಸಿದೆ.

ದೆಹಲಿಯಲ್ಲಿ ಇಂದು ಪೆಟ್ರೋಲ್‌ ಲೀಟರ್‌ಗೆ 93.68 ರೂಪಾಯಿಯಾದರೆ, ಡೀಸೆಲ್‌ ಲೀಟರ್‌ಗೆ 84.61 ರೂಪಾಯಿಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಮೇ ತಿಂಗಳಲ್ಲಿ 3.28 ರೂಪಾಯಿ ಹೆಚ್ಚಾಗಿದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 3.88 ರೂಪಾಯಿ ಏರಿಕೆ ಕಂಡಿದೆ. ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 99.94 ರೂಪಾಯಿಯಾದರೆ, ಡೀಸೆಲ್‌ ಲೀಟರ್‌ಗೆ 91.87 ರೂಪಾಯಿಯಾಗಿದೆ. ಚೆನ್ನೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 95.28 ರೂಪಾಯಿಯಾದರೆ, ಡೀಸೆಲ್‌ ಲೀಟರ್‌ಗೆ 89.39 ರೂಪಾಯಿಯಾಗಿದೆ.

ಕೋಲ್ಕತಾದಲ್ಲಿ ಪೆಟ್ರೋಲ್‌ ಲೀಟರ್‌ಗೆ 93.72 ರೂಪಾಯಿಯಾದರೆ, ಡೀಸೆಲ್‌ ಲೀಟರ್‌ಗೆ 87.46 ರೂಪಾಯಿಯಾಗಿದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್‌ ಲೀಟರ್‌ಗೆ 96.80 ರೂಪಾಯಿಯಾದರೆ, ಡೀಸೆಲ್‌ ಲೀಟರ್‌ಗೆ 89.70 ರೂಪಾಯಿಯಾಗಿದೆ. ದೇಶದಲ್ಲಿ ಅತಿ ಹೆಚ್ಚು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ರಾಜಸ್ಥಾನ ಹೊಂದಿದ್ದು, ಪೆಟ್ರೋಲ್ ಲೀಟರ್​ಗೆ 104.67 ಮತ್ತು ಡೀಸೆಲ್ ಲೀಟರ್​ಗೆ 97.49 ರೂಪಾಯಿ ಇದೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಅಬಕಾರಿ ಸುಂಕ, ವ್ಯಾಪಾರಿ ಆಯೋಗ ಮತ್ತು ಇತರ ಖರ್ಚುಗಳನ್ನು ಸೇರಿಸಿದ ನಂತರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ದ್ವಿಗುಣವಾಗುತ್ತದೆ. ಅದರಂತೆ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ನಿಗದಿಪಡಿಸಲಾಗಿದೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜೊತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

Petrol Price Today: ಇಂದು ಸಹ ಏರಿದ ಇಂಧನ ದರ; ಮುಂಬೈ ನಗರದಲ್ಲಿ ಪೆಟ್ರೋಲ್ ಬೆಲೆ ಶತಕ ಬಾರಿಸಲು 6 ಪೈಸೆಗಳಷ್ಟೇ ಬಾಕಿ

Petrol Price Today: ಮೇ ತಿಂಗಳಿನಲ್ಲಿ 13 ಬಾರಿ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ; ವಿವಿಧ ನಗರಗಳಲ್ಲಿನ ಇಂಧನ ದರ ವಿವರ ಇಲ್ಲಿದೆ

Published On - 9:36 am, Fri, 28 May 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!