AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಪೆಟ್ರೋಲ್​, ಡೀಸೆಲ್​ ಖರೀದಿಸುವುದಾದರೆ ದರ ಹೀಗಿದೆ ಗಮನಿಸಿ!

Petrol Diesel Price Today in Bengaluru: ಭಾನುವಾರ ಪೆಟ್ರೋಲ್​, ಡೀಸೆಲ್​ ದರ ಹೇಗಿದೆ? ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ಅನ್ನು ಗ್ರಾಹಕರು ಎಷ್ಟಕ್ಕೆ ಕೊಳ್ಳುತ್ತಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ ಗಮನಿಸಿ.

Petrol Price Today: ಪೆಟ್ರೋಲ್​, ಡೀಸೆಲ್​ ಖರೀದಿಸುವುದಾದರೆ ದರ ಹೀಗಿದೆ ಗಮನಿಸಿ!
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
shruti hegde
|

Updated on: Apr 04, 2021 | 9:57 AM

Share

ಬೆಂಗಳೂರು: ಇಂದು ಭಾನುವಾರ ಪೆಟ್ರೋಲ್​, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕಳೆದ ಐದು ದಿಗಳಿಂದ ಇಂಧನ ದರ ಸ್ಥಿರತೆಯನ್ನು ಕಾಪಾಡಿಕೊಂಡಿದೆ. ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.56 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 80.87 ರೂಪಾಯಿ ಇದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಕುಸಿತ ಕಂಡಿರುವುದರಿಂದ ಇಂಧನ ದರ ಇಳಿಕೆಯತ್ತ ಸಾಗಿತ್ತು. ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 93.59 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್​ ಡೀಸೆಲ್​ಅನ್ನು ಗ್ರಾಹಕರು 85.75 ರೂಪಾಯಿಗೆ ಕೊಳ್ಳುತ್ತಿದ್ದಾರೆ.

ಮಾರ್ಚ್​ ತಿಂಗಳಿನಲ್ಲಿ ಒಟ್ಟು ಪೆಟ್ರೋಲ್​, ಡೀಸೆಲ್​ ದರವನ್ನು ಮೂರು ಬಾರಿ ಕಡಿತಗೊಳಿಸಲಾಗಿದೆ. ಮಾರ್ಚ್​ 24ರಂದು ಪೆಟ್ರೋಲ್​ ದರವನ್ನು 18 ಪೈಸೆ ಮತ್ತು ಡೀಸೆಲ್​ಅನ್ನು 17 ಪೈಸೆ ಕಡಿತಗೊಳಿಸಲಾಗಿದೆ. ಮಾರ್ಚ್​ 25ರಂದು ಡೀಸೆಲ್​ 20 ಪೈಸೆ ಮತ್ತು ಪೆಟ್ರೋಲ್​ 21 ಪೈಸೆ ಕಡಿತಗೊಳಿಸಲಾಗಿತ್ತು. ತದನಂತರ ಮಾರ್ಚ್​ 30ರ ಮಂಗಳವಾರ ಪೆಟ್ರೋಲ್​ ದರವನ್ನು 22 ಪೈಸೆ ಮತ್ತು ಡೀಸೆಲ್​ ದರವನ್ನು 23 ಪೈಸೆಗಳಷ್ಟು ಇಳಿಕೆ ಮಾಡಲಾಯಿತು. ಒಟ್ಟು ಮಾರ್ಚ್​ ತಿಂಗಳಲ್ಲಿ ಪೆಟ್ರೋಲ್​ಅನ್ನು 61 ಪೈಸೆ ಕಡಿತಗೊಳಿಸಲಾಗಿದೆ.

ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.56 ರೂಪಾಯಿ ಇದೆ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 87.96 ರೂಪಾಯಿ ಇದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.58 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.88 ರೂಪಾಯಿ ಇದೆ. ಕೊಲ್ಕತ್ತಾದಲ್ಲಿ ಪ್ರತಿ ಲೀಟರ್​ಪೆಟ್ರೋಲ್​ 90.77 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್​ ಡೀಸೆಲ್​ ದರ 83.75 ರೂಪಾಯಿ ಇದೆ.

ಭೂಪಾಲ್​ನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 98.58 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ 89.13 ರೂಪಾಯಿ ಇದೆ. ಚಂಡೀಗಢದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 87.14 ರೂಪಾಯಿ ಇದ್ದು, ಪ್ರತಿ ಲೀಟರ್​ ಡೀಸೆಲ್​ ದರ 89.13 ರೂಪಾಯಿ ಇದೆ. ಪಾಟ್ನಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.89 ರೂಪಾಯಿ ಇದ್ದು, ಪ್ರತಿ ಲೀಟರ್​ ಡೀಸೆಲ್​ ದರ 86.12 ರೂಪಾಯಿ ಇದೆ. ಲಕ್ನೋದಲ್ಲಿ ಪ್ರತಿ ಲಿಟರ್​ ಪೆಟ್ರೋಲ್​ 88.85 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್​ ಡೀಸೆಲ್​ಅನ್ನು ಗ್ರಾಹಕರು 81.27 ರೂಪಾಯಿಗೆ ಕೊಳ್ಳುತ್ತಿದ್ದಾರೆ.

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/diesel-price-today.html

(Petrol Price Today in Bangalore Delhi Mumbai and Chennai Diesel price on 4th April 2021)

Follow Us
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ