AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Narendra Modi: ಪ್ರಧಾನಿ ನರೇಂದ್ರ ಮೋದಿಗೆ ಹ್ಯಾಪಿ ಬರ್ತ್​​ಡೆ ಹೇಳಿದ ದೇವೇಗೌಡರು-ಹೆಚ್​ಡಿ ಕುಮಾರಸ್ವಾಮಿ

PM Modi Birthday Wishes: ಮಾಜಿ ಪ್ರಧಾನ ಮಂತ್ರಿ ಹೆಚ್​ಡಿ ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರಿಬ್ಬರೂ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಹ್ಯಾಪಿ ಬರ್ತ್​​ಡೆ ಹೇಳಿದ್ದಾರೆ. ಇಬ್ಬರೂ ಪ್ರತ್ಯೇಕವಾಗಿ ಟ್ವೀಟ್​ ಮಾಡಿದ್ದು ಪ್ರಧಾನಿ ಮೋದಿಗೆ ಶುಭ ಕೋರಿದ್ದಾರೆ.

Happy Birthday Narendra Modi: ಪ್ರಧಾನಿ ನರೇಂದ್ರ ಮೋದಿಗೆ ಹ್ಯಾಪಿ ಬರ್ತ್​​ಡೆ ಹೇಳಿದ ದೇವೇಗೌಡರು-ಹೆಚ್​ಡಿ ಕುಮಾರಸ್ವಾಮಿ
ಪ್ರಧಾನಿ ನರೇಂದ್ರ ಮೋದಿಗೆ ಹ್ಯಾಪಿ ಬರ್ತ್​​ಡೆ ಹೇಳಿದ ದೇವೇಗೌಡರು ಮತ್ತು ಕುಮಾರಸ್ವಾಮಿ
TV9 Web
| Edited By: |

Updated on:Sep 17, 2021 | 9:21 AM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು 71ನೇ ಹುಟ್ಟುಹಬ್ಬದ ಸಂಭ್ರಮ. ಮಾಜಿ ಪ್ರಧಾನ ಮಂತ್ರಿ ಹೆಚ್​ಡಿ ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರಿಬ್ಬರೂ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಹ್ಯಾಪಿ ಬರ್ತ್​​ಡೆ ಹೇಳಿದ್ದಾರೆ. ಇಬ್ಬರೂ ಪ್ರತ್ಯೇಕವಾಗಿ ಟ್ವೀಟ್​ ಮಾಡಿದ್ದು ಪ್ರಧಾನಿ ಮೋದಿಗೆ ಶುಭ ಕೋರಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮೊದಲು ಟ್ವೀಟ್​ ಮಾಡಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಹ್ಯಾಪಿ ಬರ್ತ್​​ಡೆ (Prime Minister Narendra Modi Birthday). ಹೇಳಿದ್ದಾರೆ. ಇಬ್ಬರೂ ಪ್ರತ್ಯೇಕವಾಗಿ ಟ್ವೀಟ್​ ಮಾಡಿದ್ದು ಪ್ರಧಾನಿ ಮೋದಿಗೆ ಶುಭ ಕೋರಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಸಂದೇಶ:

I extend my warm greetings on the occasion of the birthday of our Prime Minister @narendramodi . I pray to God to bless him with more energy, inspiration and health to continue with service to the nation

ಹೆಚ್​ಡಿ ದೇವೇಗೌಡ ಟ್ವೀಟ್ ಸಂದೇಶ: I wish Shri @narendramodi a very happy 71st birthday. I pray to almighty God to bless him with good health. May his leadership of our great nation bring peace and prosperity to all its citizens. I wish Shri @narendramodi a very happy 71st birthday. I pray to almighty God to bless him with good health. May his leadership of our great nation bring peace and prosperity to all its citizens.

Also Read:

Narendra Modi Birthday: ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ, ಗೃಹ ಸಚಿವ ಸೇರಿ ಗಣ್ಯರ ಶುಭಾಶಯ, ದಿಟ್ಟ ನಾಯಕನೆಂದು ಬಣ್ಣನೆ

(PM Modi 71st Birthday hd devegowda and hd kumaraswamy birthday wishes to PM Modi)

ಮೋದಿ ಬಗೆಗಿನ ಕುತೂಹಲಕಾರಿ ಸಂಗತಿಗಳು |Modi Unknown Facts

Published On - 9:08 am, Fri, 17 September 21

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು