ದೇವೇಂದ್ರ ಫಡ್ನವಿಸ್, ಅಜಿತ್ ಪವಾರ್​ಗೆ ಮೋದಿ, ಶಾ ಅಭಿನಂದನೆ

|

Updated on: Nov 23, 2019 | 8:59 AM

ಮುಂಬೈ: ಮಹಾರಾಷ್ಟ್ರದ ರಾಜಕಾರಣದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಬಿಜೆಪಿ, ಎನ್‌ಸಿಪಿ ಸೇರಿ ಸರ್ಕಾರ ರಚನೆ ಮಾಡಿವೆ. ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ ಪವಾರ್‌ ಟ್ವಿಟ್ಟರ್​ನಲ್ಲಿ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. Congratulations to @Dev_Fadnavis Ji and @AjitPawarSpeaks Ji on taking oath as the CM and Deputy CM of Maharashtra respectively. I am confident they will […]

ದೇವೇಂದ್ರ ಫಡ್ನವಿಸ್, ಅಜಿತ್ ಪವಾರ್​ಗೆ ಮೋದಿ, ಶಾ ಅಭಿನಂದನೆ
Follow us on

ಮುಂಬೈ: ಮಹಾರಾಷ್ಟ್ರದ ರಾಜಕಾರಣದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಬಿಜೆಪಿ, ಎನ್‌ಸಿಪಿ ಸೇರಿ ಸರ್ಕಾರ ರಚನೆ ಮಾಡಿವೆ. ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ ಪವಾರ್‌ ಟ್ವಿಟ್ಟರ್​ನಲ್ಲಿ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡಾ ಸಿಎಂ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಅಜಿತ್ ಪವಾರ್​ಗೆ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

Published On - 8:56 am, Sat, 23 November 19