AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Birthday: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ, ರಾಷ್ಟ್ರಪತಿ ಮುರ್ಮು ಹಾಗೂ ಕೇಂದ್ರ ಸಚಿವರಿಂದ ಶುಭಾಶಯ

ಪ್ರಧಾನಿ ನರೇಂದ್ರ ಮೋದಿ (Narendra Modi)ಇಂದು ತಮ್ಮ 73ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಸಚಿವರು ಶುಭಾಶಯ ಕೋರಿದ್ದಾರೆ. ಮೋದಿಯವರ ಹುಟ್ಟುಹಬ್ಬದ ಜತೆಗೆ ಇಂದು ವಿಶ್ವಕರ್ಮ ಜಯಂತಿ ಕೂಡ, ಪ್ರಧಾನಿ ವಿಶ್ವಕರ್ಮ ಯೋಜನೆಗೆ ಇಂದು ಚಾಲನೆ ಸಿಗಲಿದೆ

PM Modi Birthday: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ, ರಾಷ್ಟ್ರಪತಿ ಮುರ್ಮು ಹಾಗೂ ಕೇಂದ್ರ ಸಚಿವರಿಂದ ಶುಭಾಶಯ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Sep 17, 2023 | 10:06 AM

Share

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ (Narendra Modi)ಇಂದು ತಮ್ಮ 73ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಸಚಿವರು ಶುಭಾಶಯ ಕೋರಿದ್ದಾರೆ. ಮೋದಿಯವರ ಹುಟ್ಟುಹಬ್ಬದ ಜತೆಗೆ ಇಂದು ವಿಶ್ವಕರ್ಮ ಜಯಂತಿ ಕೂಡ, ಪ್ರಧಾನಿ ವಿಶ್ವಕರ್ಮ ಯೋಜನೆಗೆ ಇಂದು ಚಾಲನೆ ಸಿಗಲಿದೆ.

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ಮುರ್ಮು ಶುಭಾಶಯ ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿ, ದೃಢಸಂಕಲ್ಪ, ದೃಢವಾದ ನಾಯಕತ್ವದಿಂದ ಅಮೃತಕಾಲದಲ್ಲಿ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ ಹಾಡಲಿ ಎಂಬುದು ನನ್ನ ಶುಭ ಹಾರೈಕೆ ನೀವು ಯಾವಾಗಲೂ ಆರೋಗ್ಯವಾಗಿ, ಸಂತೋಷವಾಗಿರಲೆಂದು ಹಾರೈಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಟ್ವೀಟ್​ ದೃದೃಷ್ಟು, ದಣಿವರಿಯದ ವ್ಯಕ್ತಿ, ನಿಸ್ವಾರ್ಥ ಸೇವೆಯ ಮೂಲಕ ಕೋಟ್ಯಂತರ ಜನರ ಜೀವನದಲ್ಲಿ ಸಮೃದ್ಧಿ ಹಾಗೂ ವಿಶ್ವಾಸವನ್ನು ತಂದೆ ದೇಶದ ಜನಪ್ರಿಯ ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಎಂದು ಬರೆದಿದ್ದಾರೆ.

ಸಚಿವ ರಾಜ್​ನಾಥ್ ಸಿಂಗ್ ಅಭಿನಂದನೆ

ಭಾರತದ ಯಶಸ್ವಿ ಮತ್ತು ಕಟ್ಟಪಟ್ಟು ದುಡಿಯುವ ಪ್ರಧಾನಿ ಮೋದಿಗೆ ಹುಟ್ಟು ಹಬ್ಬದ ಶುಭಾಶಯಗಳು, ಮೋದಿಯವರು ಭಾರತಕ್ಕೆ ಹೊಸ ಗುರುತನ್ನು ನೀಡಿದ್ದು, ಮಾತ್ರವಲ್ಲದೆ ಇಡೀ ವಿಶ್ವದಲ್ಲಿ ಅದರ ಘನತೆಯನ್ನು ಹೆಚ್ಚಿಸಿದ್ದಾರೆ ಎಂದರು.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರಿಂದ ಶುಭಾಶಯ

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪ್ರಧಾನಿ ಮೋದಿಗೆ ಶುಭಾಶಯ ಕೋರಿದ್ದಾರೆ, ವಿಶ್ವದ ಜನಪ್ರಿಯ ನಾಯಕ ಮೋದಿ, ನೀವು ಭಾರತೀಯ ಸಂಸ್ಕೃತಿಯ ಜಾಗತಿಕ ಪ್ರತಿಷ್ಠೆ, ಜನರ ಬಹು ಆಯಾಮದ ಅಭಿವೃದ್ಧಿ ಮತ್ತು ರಾಷ್ಟ್ರದ ಸಾರ್ವತ್ರಿಕ ಪ್ರಗತಿಗೆ ಒಳ್ಳೆಯ ರೂಪವನ್ನು ನೀಡಿದ್ದೀರಿ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ