ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು. ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ […]

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ
Follow us
Guru
|

Updated on:Aug 05, 2020 | 7:40 PM

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು.

ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ ಶ್ರೀರಾಮಚಂದ್ರನಿಗೆ ಕುಳಿತಲ್ಲಿಯೇ ಕೈಮುಗಿದು ನಮಸ್ಕರಿಸಿದ್ದಾರೆ.

ಕೋಟ್ಯಂತರ ತಾಯಿಂದರೇ ಈ ಕಾರ್ಯಕ್ರಮ ನೋಡಿ ಪುಣಿತರಾಗಿದ್ದಾರೆ. ಹಾಗೇ ಹೆಮ್ಮೆ ಕೂಡಾ ಪಟ್ಟಿದ್ದಾರೆ. ಅಂಥಾದ್ರಲ್ಲಿ ಸ್ವತಃ ಮಗನೇ ಇಂಥ ಅಭೂತಪೂರ್ವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಮಾತ್ರವಲ್ಲ, ಕಾರಣಿಭೂತ ಕೂಡಾ. ಹೀಗಿರುವಾಗ ಆ ತಾಯಿ ಹೀರಾಬಾ ಹೆಮ್ಮೆ ಪಟ್ಟಿದ್ದರಲ್ಲಿ ಆಶ್ಚರ್ಯವೇನಿಲ್ಲ ಅಲ್ಲವೇ.

Published On - 7:38 pm, Wed, 5 August 20

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ