PM Modi: ನಾಗಲ್ಯಾಂಡ್, ತ್ರಿಪುರ, ಮೇಘಾಲಯ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ

|

Updated on: Mar 04, 2023 | 5:42 PM

ಮೂರು ಈಶಾನ್ಯ ರಾಜ್ಯಗಳಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

PM Modi: ನಾಗಲ್ಯಾಂಡ್, ತ್ರಿಪುರ, ಮೇಘಾಲಯ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ
ನರೇಂದ್ರ ಮೋದಿ
Follow us on

ದೆಹಲಿ: ಇತ್ತೀಚೆಗೆ ನಡೆದ 3 ರಾಜ್ಯಗಳ (ನಾಗಲ್ಯಾಂಡ್, ತ್ರಿಪುರ, ಮೇಘಾಲಯ) ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಸರ್ಕಾರ ರಚಿಸಲಿರುವ ಮೂರು ಈಶಾನ್ಯ ರಾಜ್ಯಗಳಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ಮಾರ್ಚ್ 7 ರಂದು ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಸರ್ಕಾರಗಳ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಮರುದಿನ ಅವರು ತ್ರಿಪುರಾದಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Published On - 5:42 pm, Sat, 4 March 23