AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Popularity: ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮಂಡೊ

PM Modi Popularity: ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮಂಡೊ

ಕಿರಣ್​ ಐಜಿ
|

Updated on:Apr 16, 2023 | 6:21 PM

Share

ಮೋದಿಗಿರುವಂತಃ ಜನಪ್ರಿಯತೆ ಬೇರೆ ಯಾವೊಬ್ಬ ನಾಯಕರಿಗೂ ಇಲ್ಲ ಹೀಗೆಂದು ಅಮೆರಿಕ ಸರ್ಕಾರದ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮಂಡೊ ಅವರು ಪ್ರಧಾನಿ ಮೋದಿ ವ್ಯಕ್ತಿತ್ವವನ್ನು ಹೊಗಳಿದ್ದಾರೆ. ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಏಕೆ ಎಂದು ಗಿನಾ ವಿವರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ವಿಶ್ವದೆಲ್ಲೆಡೆ ಚರ್ಚೆ ನಡೆಯುತ್ತಿದೆ, ಅವರು ವಿಶ್ವದ ಅತ್ಯಂತ ಜನಪ್ರಿಯ ನಾಯಕರೂ ಹೌದು. ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮೋದಿಗಿರುವಂತಃ ಜನಪ್ರಿಯತೆ ಬೇರೆ ಯಾವೊಬ್ಬ ನಾಯಕರಿಗೂ ಇಲ್ಲ ಹೀಗೆಂದು ಅಮೆರಿಕ ಸರ್ಕಾರದ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮಂಡೊ ಅವರು ಪ್ರಧಾನಿ ಮೋದಿ ವ್ಯಕ್ತಿತ್ವವನ್ನು ಹೊಗಳಿದ್ದಾರೆ. ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಏಕೆ ಎಂದು ಗಿನಾ ವಿವರಿಸಿದ್ದಾರೆ. ಪ್ರಧಾನಿ ಮೋದಿಯವರ ಕಾರ್ಯವೈಖರಿಯನ್ನು ಜಗತ್ತಿನ ಹಲವು ರಾಷ್ಟ್ರಗಳ ನಾಯಕರು ಶ್ಲಾಘಿಸಿದ್ದಾರೆ. ಅಲ್ಲದೆ, ಸಂಕಷ್ಟದ ಸಮಯದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಚಾಚಿದ ಸಹಾಯಹಸ್ತವನ್ನು ಕೂಡ ನೆನಪಿಸಿಕೊಳ್ಳುತ್ತಾರೆ. ಪ್ರಧಾನಿಯವರನ್ನು ಹೊಗಳಿ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮಂಡೊ ನೀಡಿದ ಹೇಳಿಕೆ ಈಗ ಮಹತ್ವ ಪಡೆದುಕೊಂಡಿದೆ.

Published on: Apr 16, 2023 06:21 PM