AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM-KISAN ಯೋಜನೆ: ಪ್ರಧಾನಿಯಿಂದ 8.55 ಕೋಟಿ ರೈತರಿಗೆ 17,100 ಕೋಟಿ ರೂ. ರಿಲೀಸ್

ದೆಹಲಿ: ಕೃಷಿ ವಲಯಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಒತ್ತು ನೀಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ಕೃಷಿ ಮೂಲಸೌಕರ್ಯ ನಿಧಿಗೆಯಡಿ ಅನುದಾನ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ರೈತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ 1 ಲಕ್ಷ ಕೋಟಿ ರೂಪಾಯಿಯ ಈ ಯೋಜನೆಗೆ ಚಾಲನೆ ನೀಡಿದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಿದ ಪ್ರಧಾನಿ ಮೋದಿ ಇದಲ್ಲದೆ ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 6ನೇ ಕಂತು ಸಹ ಬಿಡುಗಡೆ ಮಾಡಿದರು. 8.55 ಕೋಟಿ ರೈತರಿಗೆ […]

PM-KISAN ಯೋಜನೆ: ಪ್ರಧಾನಿಯಿಂದ 8.55 ಕೋಟಿ ರೈತರಿಗೆ 17,100 ಕೋಟಿ ರೂ. ರಿಲೀಸ್
KUSHAL V
|

Updated on: Aug 09, 2020 | 11:40 AM

Share

ದೆಹಲಿ: ಕೃಷಿ ವಲಯಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಒತ್ತು ನೀಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ಕೃಷಿ ಮೂಲಸೌಕರ್ಯ ನಿಧಿಗೆಯಡಿ ಅನುದಾನ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ರೈತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ 1 ಲಕ್ಷ ಕೋಟಿ ರೂಪಾಯಿಯ ಈ ಯೋಜನೆಗೆ ಚಾಲನೆ ನೀಡಿದರು.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಿದ ಪ್ರಧಾನಿ ಮೋದಿ ಇದಲ್ಲದೆ ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 6ನೇ ಕಂತು ಸಹ ಬಿಡುಗಡೆ ಮಾಡಿದರು. 8.55 ಕೋಟಿ ರೈತರಿಗೆ 6ನೇ ಕಂತಿನ 17,100 ಕೋಟಿ ರೂಪಾಯಿ ಹಣವನ್ನ ಬಿಡುಗಡೆ ಮಾಡಿದರು.

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್