AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21ನೇ ಶತಮಾನದಲ್ಲಿ ಭಾರತವು ಇಂಡಿಯಾ ಮೈತ್ರಿಕೂಟದ ಪಾಪಗಳೊಂದಿಗೆ ಮುಂದುವರೆಯಲು ಸಾಧ್ಯವಿಲ್ಲ: ಮೋದಿ

ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೊದಲ ದಿನವೇ ಬಾಪು ಅವರ ಆದರ್ಶವನ್ನು ಗಾಳಿಗೆ ತೂರಿತ್ತು. ತಮ್ಮ ಕುಟುಂವನ್ನು ಮುಂದಕ್ಕೆ ಕೊಂಡೊಯ್ಯುವತ್ತ ಗಮನಹರಿಸಿತು. ಕಾಂಗ್ರೆಸ್​ ಹಾಗೂ ಅದರ ಮಿತ್ರ ಪಕ್ಷಗಳು ಸೇರಿ ದೇಶದ 60 ವರ್ಷಗಳನ್ನು ಹಾಳು ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

21ನೇ ಶತಮಾನದಲ್ಲಿ ಭಾರತವು ಇಂಡಿಯಾ ಮೈತ್ರಿಕೂಟದ ಪಾಪಗಳೊಂದಿಗೆ ಮುಂದುವರೆಯಲು ಸಾಧ್ಯವಿಲ್ಲ: ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:May 21, 2024 | 12:27 PM

Share

ಕಾಂಗ್ರೆಸ್​ ದೇಶದ 60 ವರ್ಷಗಳನ್ನು ವ್ಯರ್ಥ ಮಾಡಿದೆ, 3-4 ತಲೆಮಾರುಗಳ ಜೀವನವನ್ನು ನಾಶಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಬಿಹಾರದ ಚಂಪಾರಣ್​ನಲ್ಲಿ ಮತದಾರರನ್ನುದ್ದೇಶಿಸಿ ಮಾತನಾಡಿದ ಅವರು, 21ನೇ ಶತಮಾನದಲ್ಲಿ ಭಾರತವು ಇಂಡಿಯಾ ಮೈತ್ರಿಕೂಟದ ಪಾಪದ ಜತೆ ಮುಂದುವರೆಯಲು ಸಾಧ್ಯವಿಲ್ಲ ಎಂದರು.

60 ವರ್ಷಗಳಲ್ಲಿ ಈ ಜನರು ದೊಡ್ಡ ಅರಮನೆಗಳನ್ನು ನಿರ್ಮಿಸಿದ್ದಾರೆ ಮತ್ತು ಸ್ವಿಸ್ ಬ್ಯಾಂಕ್‌ನಲ್ಲಿ ಖಾತೆಗಳನ್ನು ತೆರೆದಿದ್ದಾರೆ, ನಿಮ್ಮ ಮಕ್ಕಳಿಗೆ ಓದಲು ಶಾಲೆ ಇರಲಿಲ್ಲ, ಆದರೆ ಅವರ ಮಕ್ಕಳು ವಿದೇಶದಲ್ಲಿ ಓದುವುದನ್ನು ಮುಂದುವರೆಸಿದರು. ಬಡವರು ತೊಂದರೆ ಮತ್ತು ಕಷ್ಟದಲ್ಲಿದ್ದರು, ಆದರೆ ಅದರಿಂದ ಯಾವುದೇ ವ್ಯತ್ಯಾಸವಾಗಲಿಲ್ಲ ಎಂದು ಹೇಳಿದರು.

ಮೋದಿ ವಿಡಿಯೋ

ತೇಜಸ್ವಿ ಯಾದವ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಪ್ರಧಾನಿ, ಬೆಳ್ಳಿ ಚಮಚದೊಂದಿಗೆ ಜನಿಸಿದವರಿಗೆ ಕಠಿಣ ಪರಿಶ್ರಮದ ಬಗ್ಗೆ ತಿಳಿದಿಲ್ಲ. ಜಂಗಲ್ ರಾಜ್‌ನ ಉತ್ತರಾಧಿಕಾರಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ, ಈ ಚುನಾವಣೆಯಲ್ಲಿ ಮೋದಿಯನ್ನು ನಿಂದಿಸುವುದನ್ನು ಬಿಟ್ಟು ಈ ಜನರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಪ್ರಧಾನಿ ಟೀಕಿಸಿದರು.

ಮತ್ತಷ್ಟು ಓದಿ: 6 ರಾಜ್ಯಗಳಲ್ಲಿ ಚುನಾವಣಾ ಪ್ರಚಾರ: ಯುಪಿ-ಬಿಹಾರದಲ್ಲಿ ಮೋದಿ, ಒಡಿಶಾದಲ್ಲಿ ಅಮಿತ್ ಶಾ

ಮೇ 25 ರಂದು ಆರನೇ ಹಂತದ ಮತದಾನ ನಡೆಯಲಿದೆ.   ಜೂನ್​ 1ರಂದು ಏಳನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದೆ, ಇದುವರೆಗೆ ಐದು ಹಂತದ ಚುನಾವಣೆಗಳು ಪೂರ್ಣಗೊಂಡಿವೆ. ಲೋಕಸಭೆ ಚುನಾವಣೆಯು ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಜೂನ್ 4 ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:24 pm, Tue, 21 May 24

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ