AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

74ನೇ ಸ್ವಾತಂತ್ರ್ಯ ದಿನೋತ್ಸವ: ನಾಳೆ ಪ್ರಧಾನಿ ಮೋದಿ ಕಾರ್ಯಕ್ರಮ ಹೀಗಿದೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ ಆಗಸ್ಟ್‌ 15ರಂದು ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ಕೆಂಪುಕೋಟೆಯಿಂದ ದೇಶವನ್ನುದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿಯ ನಾಳಿನ ಕಾರ್ಯಕ್ರಮಗಳ ವಿವರ ಹೀಗಿದೆ: ಬೆಳಿಗ್ಗೆ 7 ಗಂಟೆಗೆ ರಾಜಘಾಟ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಮೋದಿ ಸುಮಾರು 8 ರಿಂದ 10 ನಿಮಿಷ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸುತ್ತಾರೆ. ಇದಾದ ಬಳಿಕ ರಾಜಘಾಟ್ ದಿಂದ ಕೆಂಪುಕೋಟೆಯತ್ತ ಪ್ರಯಾಣ ಬೆಳೆಸಿ 7:18ಕ್ಕೆ ಕೆಂಪುಕೋಟೆಗೆ ಆಗಮಿಸುತ್ತಾರೆ. ಅಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಇದೇ […]

74ನೇ ಸ್ವಾತಂತ್ರ್ಯ ದಿನೋತ್ಸವ: ನಾಳೆ ಪ್ರಧಾನಿ ಮೋದಿ ಕಾರ್ಯಕ್ರಮ ಹೀಗಿದೆ
Guru
| Updated By: ಸಾಧು ಶ್ರೀನಾಥ್​|

Updated on: Aug 14, 2020 | 4:31 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ ಆಗಸ್ಟ್‌ 15ರಂದು ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ಕೆಂಪುಕೋಟೆಯಿಂದ ದೇಶವನ್ನುದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿಯ ನಾಳಿನ ಕಾರ್ಯಕ್ರಮಗಳ ವಿವರ ಹೀಗಿದೆ: ಬೆಳಿಗ್ಗೆ 7 ಗಂಟೆಗೆ ರಾಜಘಾಟ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಮೋದಿ ಸುಮಾರು 8 ರಿಂದ 10 ನಿಮಿಷ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸುತ್ತಾರೆ.

ಇದಾದ ಬಳಿಕ ರಾಜಘಾಟ್ ದಿಂದ ಕೆಂಪುಕೋಟೆಯತ್ತ ಪ್ರಯಾಣ ಬೆಳೆಸಿ 7:18ಕ್ಕೆ ಕೆಂಪುಕೋಟೆಗೆ ಆಗಮಿಸುತ್ತಾರೆ. ಅಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಧ್ವಜವಂದನೆ ಸ್ವೀಕರಿಸಲಿದ್ದಾರೆ.

ಇದಾದ ಬಳಿಕ 7:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸುತ್ತಾರೆ. ಧ್ವಜಾರೋಹಣದ ಬಳಿಕ 21 ಫಿರಂಗಿ ಗುಂಡುಗಳನ್ನು ಸಿಡಿಸಲಾಗುತ್ತದೆ. ಅದಾದ ಮೇಲೆ 7:32ಕ್ಕೆ ಮೋದಿ ದೇಶವನ್ನು ಉದ್ದೇಶೀಸಿ ಭಾಷಣ ಮಾಡಲಿದ್ದಾರೆ.

ಧ್ವಜಾರೋಹಣದ ನಂತರ ಎನ್‌ಸಿಸಿ ಬಟಾಲಿಯನ್ ರಾಷ್ಟ್ರಗೀತೆ ಗಾಯನ ಮಾಡಲಿದೆ. ರಾಷ್ಟ್ರಗೀತೆ ಬಳಿಕ‌ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ, ಸೇನೆಯ ಮುಖ್ಯಸ್ಥ ಮತ್ತು ಮೂರು ಸೇನೆಯ ಮುಖ್ಯಸ್ಥರು ಕೆಂಪು ಕೋಟೆಯಿಂದ ಬೀಳ್ಕೊಡಲಿದ್ದಾರೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ