AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ

ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅಟಲ್ ಸುರಂಗ ಮನಾಲಿ-ಲೇಹ್‌ ಸಂಪರ್ಕಕ್ಕಾಗಿ 9 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಹೊಂದಿದೆ. ಇದು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗ. ಈ ಸುರಂಗದಿಂದ 4-5 ಗಂಟೆ ಪ್ರಯಾಣದ ಅವಧಿ ಕಡಿತವಾಗುತ್ತೆ. ಮನಾಲಿಯಲ್ಲಿ ಭಾರಿ ಹಿಮಪಾತ ಸಂಭವಿಸುತ್ತೆ. ಹೀಗಾಗಿ ಹಿಮಪಾತ ಸಂಭವಿಸಿದ ಸಂದರ್ಭದಲ್ಲಿ ರಸ್ತೆ ಮುಚ್ಚಲಾಗುತ್ತಿತ್ತು. ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈಗ ಅಟಲ್ ಸುರಂಗ ಮಾರ್ಗದಿಂದಾಗಿ ವರ್ಷದ […]

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ
ಆಯೇಷಾ ಬಾನು
|

Updated on: Oct 03, 2020 | 7:54 AM

Share

ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಅಟಲ್ ಸುರಂಗ ಮನಾಲಿ-ಲೇಹ್‌ ಸಂಪರ್ಕಕ್ಕಾಗಿ 9 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಹೊಂದಿದೆ. ಇದು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗ. ಈ ಸುರಂಗದಿಂದ 4-5 ಗಂಟೆ ಪ್ರಯಾಣದ ಅವಧಿ ಕಡಿತವಾಗುತ್ತೆ. ಮನಾಲಿಯಲ್ಲಿ ಭಾರಿ ಹಿಮಪಾತ ಸಂಭವಿಸುತ್ತೆ. ಹೀಗಾಗಿ ಹಿಮಪಾತ ಸಂಭವಿಸಿದ ಸಂದರ್ಭದಲ್ಲಿ ರಸ್ತೆ ಮುಚ್ಚಲಾಗುತ್ತಿತ್ತು. ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈಗ ಅಟಲ್ ಸುರಂಗ ಮಾರ್ಗದಿಂದಾಗಿ ವರ್ಷದ 365 ದಿನವೂ ಈ ಮಾರ್ಗದಲ್ಲಿ ಸಂಚಾರ ಸಾಧ್ಯವಾಗಿದೆ.

ಪ್ರತಿ 60 ಮೀಟರ್​ಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆಯಂತೆ. ಹಾಗೂ ಸುರಂಗದ ಒಳಗೆ ಪ್ರತಿ 500 ಮೀಟರ್​ನಲ್ಲಿ ತುರ್ತು ನಿರ್ಗಮನ ಸುರಂಗವನ್ನು ನಿರ್ಮಿಸಲಾಗಿದೆ. ಇನ್ನು ಈ ಸುರಂಗ ಸಮುದ್ರ ಮಟ್ಟದಿಂದ 10,000 ಅಡಿ ಎತ್ತರದಲ್ಲಿದೆ. 6 ವರ್ಷದ ಟಾರ್ಗೆಟ್ ಇದಾಗಿದ್ದು, ಮುಗಿದಿದ್ದು 10 ವರ್ಷಗಳ ನಂತರ.

ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ
ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ