AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಮೋಹನ್ ಸಿಂಗ್ ಜನ್ಮದಿನಕ್ಕೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 91ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಮನಮೋಹನ್ ಸಿಂಗ್ 10 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದವರು. ಇನ್ನು ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು X (ಹಿಂದಿನ ಟ್ವಿಟರ್​) ಮೂಲಕ ಶುಭಾಶಯ ತಿಳಿಸಿದ್ದಾರೆ. ಮನಮೋಹನ್ ಸಿಂಗ್ ಹೀಗಿನ ಪಾಕಿಸ್ತಾನದ ಗಾಹ್​​​ದಲ್ಲಿ 1932 ರಲ್ಲಿ ಜನಿಸಿದರು.

ಮನಮೋಹನ್ ಸಿಂಗ್ ಜನ್ಮದಿನಕ್ಕೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 26, 2023 | 11:00 AM

Share

ದೆಹಲಿ, ಸೆ.26: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಅವರು 91ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಮನಮೋಹನ್ ಸಿಂಗ್ 10 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದವರು. ಇನ್ನು ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು X (ಹಿಂದಿನ ಟ್ವಿಟರ್​) ಮೂಲಕ ಶುಭಾಶಯ ತಿಳಿಸಿದ್ದಾರೆ. ಮನಮೋಹನ್ ಸಿಂಗ್ ಹೀಗಿನ ಪಾಕಿಸ್ತಾನದ ಗಾಹ್​​​ದಲ್ಲಿ 1932 ರಲ್ಲಿ ಜನಿಸಿದರು. 2004-14ರವರೆಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು.

ಪ್ರಧಾನಿ ಮೋದಿ ಅವರು Xನಲ್ಲಿ ಮನಮೋಹನ್ ಸಿಂಗ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬಗ್ಗೆ ಹೆಚ್ಚಿಗೆ ತಿಳಿಯದಿರುವ ಮಾಹಿತಿ ನಿಮಗಾಗಿ ಇಲ್ಲಿದೆ

1991-1996ರ ಅವಧಿಯಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ಡಾ. ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರದ ಸಮಾಜವಾದಿ ನೇತೃತ್ವದ ಸರ್ಕಾರದಲ್ಲಿ ಆರ್ಥಿಕ ಸುಧಾರಣೆಗಳ ಪ್ರಮುಖ ವಾಸ್ತುಶಿಲ್ಪಿಯಾಗಿ ಕಾರ್ಯನಿರ್ವಹಿಸಿದರು. ನಂತರ 2004ರಿಂದ 2014ರವರೆಗೆ ಅಂದರೆ 10 ವರ್ಷಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಪ್ರಸ್ತುತ ರಾಜ್ಯಸಭೆಯ ಸದಸ್ಯರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ