ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ; ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್​

ಇಂದು ಗಾಂಧಿನಗರ ಮಹಾನಗರ ಪಾಲಿಕೆಯ 11 ವಾರ್ಡ್​ಗಳ 44 ಸೀಟ್​ಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಏಪ್ರಿಲ್​ನಲ್ಲಿಯೇ ನಡೆಯಬೇಕಿತ್ತು. ಆದರೆ ಕೊವಿಡ್​ನಿಂದಾಗಿ ಮುಂದೂಡಲ್ಪಟ್ಟಿತ್ತು.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ; ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್​
ಮತ ಚಲಾಯಿಸಿದ ಮಾಡಿದ ಹೀರಾಬೆನ್​
Follow us
TV9 Web
| Updated By: Lakshmi Hegde

Updated on:Oct 03, 2021 | 12:43 PM

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ (Heeraben)​ ಯಾವುದೇ ಚುನಾವಣೆಯಿರಲಿ ತಮ್ಮ ಮತವನ್ನು ತಪ್ಪದೆ ಚಲಾಯಿಸುತ್ತಾರೆ. ಹಾಗೇ, ಇಂದು ನಡೆಯುತ್ತಿರುವ ಗುಜರಾತ್​​ನ ಗಾಂಧಿನಗರ ಮುನ್ಸಿಪಲ್​ ಕಾರ್ಪೋರೇಶನ್​ (ಗಾಂಧಿನಗರ ಮಹಾನಗರ ಪಾಲಿಕೆ) ಚುನಾವಣೆ (Gandhinagar Municipal Corporation)ಯಲ್ಲಿ ಅವರು ಮತದಾನ ಮಾಡಿದ್ದಾರೆ. ಮತಗಟ್ಟೆಗೆ ಬಂದ ಅವರಿಗೆ ಭದ್ರತೆ ಕಲ್ಪಿಸಲಾಗಿತ್ತು. ಜತೆಗೆ ಕುಟುಂಬದವರೂ ಇದ್ದರು.  

ಇಂದು ಗಾಂಧಿನಗರ ಮಹಾನಗರ ಪಾಲಿಕೆಯ 11 ವಾರ್ಡ್​ಗಳ 44 ಸೀಟ್​ಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಏಪ್ರಿಲ್​ನಲ್ಲಿಯೇ ನಡೆಯಬೇಕಿತ್ತು. ಆದರೆ ಕೊವಿಡ್​ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಇಂದು ಬೆಳಗ್ಗೆ7 ಗಂಟೆಯಿಂದ ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ. ಅಕ್ಟೋಬರ್​ 5ರಂದು ಫಲಿತಾಂಶ ಹೊರಬೀಳಲಿದೆ. ಗಾಂಧಿ ನಗರದಲ್ಲಿ 2.8 ಲಕ್ಷ ನೋಂದಾಯಿತ ಮತದಾರರಿದ್ದಾರೆ.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್​, ಬಿಜೆಪಿ, ಆಪ್​ಗಳು ಅಭ್ಯರ್ಥಿಗಳನ್ನು ನಿಲ್ಲಿಸಿದ್ದಾರೆ. ಇಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ಸಮಾನವಾದ ಫೈಟ್​ ನಡೆಯುವ ಸಾಧ್ಯತೆ ಇದೆ. ಇನ್ನು ಆಪ್​​ನಿಂದ ಸೆಪ್ಟೆಂಬರ್​ 30ರಂದು, ಮನೀಶ್​ ಸಿಸೋಡಿಯಾ ರೋಡ್ ಶೋ ನಡೆಸಿದ್ದು. ಕಾಂಗ್ರೆಸ್ ಸಣ್ಣ ಮಟ್ಟದಲ್ಲಿ ಪ್ರಚಾರ ಸಭೆ ನಡೆಸಿತ್ತು..ಮನೆ ಬಾಗಿಲಿಗೆ ತೆರಳಿ ಮತ ಕೇಳಿತ್ತು. ಬಿಜೆಪಿಯೂ ಪ್ರಚಾರ ನಡೆಸಿತ್ತು.

ಇದನ್ನೂ ಓದಿ:  ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಹರಿಯಾಣ ಸರ್ಕಾರ

WhatsApp: ವಾಟ್ಸ್​ಆ್ಯಪ್​ನಲ್ಲಿರುವ ಈ ಹಿಡನ್ ಫೀಚರ್ ಅನ್ನು ನೀವು ಬಳಸಿದ್ದೀರಾ?: ಒಮ್ಮೆ ಚೆಕ್ ಮಾಡಿ

Published On - 12:42 pm, Sun, 3 October 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್