AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mera Booth Sabse Majboot: ನೀವು ಕೇವಲ ಬಿಜೆಪಿ ಕಾರ್ಯಕರ್ತರಲ್ಲ ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು: ಪ್ರಧಾನಿ ಮೋದಿ

ನೀವು ಕೇವಲ ಬಿಜೆಪಿ ಕಾರ್ಯಕರ್ತರಲ್ಲ ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ

Mera Booth Sabse Majboot: ನೀವು ಕೇವಲ ಬಿಜೆಪಿ ಕಾರ್ಯಕರ್ತರಲ್ಲ ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು: ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jun 27, 2023 | 12:15 PM

Share

ನೀವು ಕೇವಲ ಬಿಜೆಪಿ ಕಾರ್ಯಕರ್ತರಲ್ಲ ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಪ್ರತಿ ಬಾರಿಯೂ ಮುಖ್ಯಮಂತ್ರಿಗಳು, ಸಚಿವರು, ಪಕ್ಷದ ಅಧ್ಯಕ್ಷರು, ಪ್ರದೇಶ ಕಾರ್ಯಸಮಿತಿ, ಜಿಲ್ಲಾ ಸಮಿತಿ, ಮಂಡಲ ಕಾರ್ಯಸಮಿತಿ ಸದಸ್ಯರೊಂದಿಗೆ ಸಭೆಗಳು ನಡೆಯುವುದು ಸಾಮಾನ್ಯ ಆದರೆ ಈ ಬಾರಿ ಬೇರು ಅಂದರೆ ಬೂತ್ ಮಟ್ಟದಿಂದಲೇ ಸಭೆಯನ್ನು ಆಯೋಜಿಸಲಾಗಿದೆ ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ನೀವು ನಿಮ್ಮ ಬೂತ್​ನಲ್ಲಿ ವರ್ಷಪೂರ್ತಿ ಕೆಲಸ ಮಾಡುತ್ತಿರುತ್ತೀರಿ, ಕೇಂದ್ರ ಸರ್ಕಾರ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಕಾರ್ಯಕ್ರಮ ಮಾಡುತ್ತಿದ್ದೇವೆ, ಅದರಲ್ಲಿ ನಿಮ್ಮನ್ನು ಸೇರಿಸಿಕೊಳ್ಳಬೇಕೆಂಬುದು ಎಲ್ಲರ ಆಶಯವಾಗಿತ್ತು ಎಂದರು.

ಕೇಂದ್ರದ ಬಿಜೆಪಿ ಸರ್ಕಾರಕ್ಕೆ 9 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪಕ್ಷವು ನಡೆಸುತ್ತಿರುವ ಜನಸಂಪರ್ಕ ಅಭಿಯಾನದ ಅಂಗವಾಗಿ ಮೇರಾ ಬೂತ್, ಸಬ್ಸೆ ಮಜಬೂತ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ರಾಜ್ಯದ 1918 ಸಂಘಟನಾ ಮಂಡಳಿಗಳು ಮತ್ತು ಬೂತ್‌ಗಳಲ್ಲಿ ಹಾಜರಿರುವ ಕಾರ್ಯಕರ್ತರು, ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.

ರಾಷ್ಟ್ರೀಯ ಸುದ್ದಿಗಲಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ