Kannada News National ತಮಿಳುನಾಡಿನ ಮದುರೈ ಮೀನಾಕ್ಷಿ ಅಮ್ಮನ್ ದೇವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ತಮಿಳುನಾಡಿನ ಮದುರೈ ಮೀನಾಕ್ಷಿ ಅಮ್ಮನ್ ದೇವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ
Narendra Modi at Meenakshi Amman Temple: ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಗುರುವಾರ ತಮಿಳುನಾಡಿನ ಮದುರೈ ಮೀನಾಕ್ಷಿ ಅಮ್ಮನ್ ದೇವಾಲಯಕ್ಕೆ ಭೇಟಿ ನೀಡಿದರು.