
ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಮದುರೈ ಮೀನಾಕ್ಷಿ ಅಮ್ಮನ್ ದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಿರುವುದು

ಮದುರೈ ಮೀನಾಕ್ಷಿ ಅಮ್ಮನ್ ದೇವಾಲಯದಲ್ಲಿ ನರೇಂದ್ರ ಮೋದಿ

ಮದುರೈ ಮೀನಾಕ್ಷಿ ಅಮ್ಮನ್ ದೇವಾಲಯಕ್ಕೆ ಮೋದಿ ಭೇಟಿ ನೀಡಿದಾಗ

ಮದುರೈ ಮೀನಾಕ್ಷಿ ಅಮ್ಮನ್ ದೇವಾಲಯದಲ್ಲಿನ ಅಧಿಕಾರಿಗಳೊಂದಿಗೆ ಮೋದಿ

ಮದುರೈ ಮೀನಾಕ್ಷಿ ಅಮ್ಮನ್ ದೇವಾಲಯದಲ್ಲಿನ ಅಧಿಕಾರಿಗಳೊಂದಿಗೆ ನರೇಂದ್ರ ಮೋದಿ

ಮದುರೈ ಮೀನಾಕ್ಷಿ ಅಮ್ಮನ್ ದೇವಾಲಯದಲ್ಲಿ ಮಂಗಳಾರತಿ ಸ್ವೀಕರಿಸಿದ ನರೇಂದ್ರ ಮೋದಿ

ಮದುರೈ ಮೀನಾಕ್ಷಿ ಅಮ್ಮನ್ ದೇವಾಲಯ

ದೇವಾಲಯದ ಬಗ್ಗೆ ಮೋದಿಯವರಿಗೆ ವಿವರಿಸುತ್ತಿರುವುದು

ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಮದುರೈ ಮೀನಾಕ್ಷಿ ಅಮ್ಮನ್ ದೇವಾಲಯಕ್ಕೆ ಭೇಟಿ ನೀಡಿದರು
Published On - 2:07 pm, Fri, 2 April 21