ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ, ಕೇಂದ್ರದಿಂದಲೂ ಸುಗ್ರೀವಾಜ್ಞೆ: ರಾಷ್ಟ್ರಪತಿಗೆ ರವಾನೆ
ನವದೆಹಲಿ: ವೈದ್ಯರ ಮೇಲಿನ ಹಲ್ಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೇಂದ್ರ ಸರಕಾರದಿಂದಲೂ ಸುಗ್ರೀವಾಜ್ಞೆ ಜಾರಿಗೊಳಿಸುವ ಪ್ರಯತ್ನ ನಡೆದಿದೆ. ಸುಗ್ರೀವಾಜ್ಞೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿ, ರಾಷ್ಟ್ರಪತಿಗಳಿಗೆ ರವಾನೆ ಮಾಡಿದೆ. ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮದ ಸುಗ್ರೀವಾಜ್ಞೆಯಲ್ಲಿ 6 ತಿಂಗಳಿಂದ 7 ವರ್ಷದ ವರೆಗೆ ಶಿಕ್ಷೆ ವಿಧಿಸುವ ಪ್ರಸ್ತಾವನೆಯಿದೆ. 1 ಲಕ್ಷದಿಂದ 8 ಲಕ್ಷದವರಗೆಗೂ ದಂಡ ವಿಧಿಸುವ ಅಂಶವೂ ಇದೆ. ಕೊರನಾ ವಾರಿಯರ್ಸ್ ರಕ್ಷಣೆಗೆ ಈ ಕಠಿಣ ಕಾನೂನು ಕ್ರಮ ನೆರವಾಗಲಿದೆ.
ನವದೆಹಲಿ: ವೈದ್ಯರ ಮೇಲಿನ ಹಲ್ಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೇಂದ್ರ ಸರಕಾರದಿಂದಲೂ ಸುಗ್ರೀವಾಜ್ಞೆ ಜಾರಿಗೊಳಿಸುವ ಪ್ರಯತ್ನ ನಡೆದಿದೆ. ಸುಗ್ರೀವಾಜ್ಞೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿ, ರಾಷ್ಟ್ರಪತಿಗಳಿಗೆ ರವಾನೆ ಮಾಡಿದೆ.
ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮದ ಸುಗ್ರೀವಾಜ್ಞೆಯಲ್ಲಿ 6 ತಿಂಗಳಿಂದ 7 ವರ್ಷದ ವರೆಗೆ ಶಿಕ್ಷೆ ವಿಧಿಸುವ ಪ್ರಸ್ತಾವನೆಯಿದೆ. 1 ಲಕ್ಷದಿಂದ 8 ಲಕ್ಷದವರಗೆಗೂ ದಂಡ ವಿಧಿಸುವ ಅಂಶವೂ ಇದೆ. ಕೊರನಾ ವಾರಿಯರ್ಸ್ ರಕ್ಷಣೆಗೆ ಈ ಕಠಿಣ ಕಾನೂನು ಕ್ರಮ ನೆರವಾಗಲಿದೆ.