PM Modi Ugadi Wishes: ಯುಗಾದಿಗೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ಮೋದಿ

ಯುಗಾದಿ(Ugadi) ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ. ಯುಗಾದಿ ಸಂತೋಷ, ಭರವಸೆ ಹಾಗೂ ಹೊಸ ಆರಂಭದ ಹಬ್ಬವಾಗಿದ್ದು, ವಿವಿಧ ಆಚರಣೆಗಳು ಮತ್ತು ವಿಶಿಷ್ಟವಾದ ಸಂಪ್ರದಾಯಗಳೊಂದಿಗೆ ಆಚರಿಸಲಾಗುತ್ತದೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಗುತ್ತದೆ.

ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:Apr 09, 2024 | 9:58 AM

ಯುಗಾದಿ(Ugadi) ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ. ಯುಗಾದಿ ಸಂತೋಷ, ಭರವಸೆ ಹಾಗೂ ಹೊಸ ಆರಂಭದ ಹಬ್ಬವಾಗಿದ್ದು, ವಿವಿಧ ಆಚರಣೆಗಳು ಮತ್ತು ವಿಶಿಷ್ಟವಾದ ಸಂಪ್ರದಾಯಗಳೊಂದಿಗೆ ಆಚರಿಸಲಾಗುತ್ತದೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಗುತ್ತದೆ.

ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲೂ ನಿಮಗೆ ಸಂತೋಷ ತರಲಿ ಎಂದು ಹಾರೈಸಿದ್ದಾರೆ.

ಇದಿಷ್ಟೇ ಅಲ್ಲದೆ ತೆಲುಗು, ಮಣಿಪುರಿಯಲ್ಲಿ ಯುಗಾದಿಯಲ್ಲಿ ಸಜಿಬು ನೋಂಗ್ಮಾ ಪನ್ಬಾ ಎಂದು ಕರೆಯುತ್ತಾರೆ ಮೋದಿ ಶುಭ ಹಾರೈಸಿದ್ದಾರೆ.

ಮೋದಿ ಮತ್ತೊಂದು ಪೋಸ್ಟ್​ನಲ್ಲಿ ದೇಶದ ನನ್ನ ಎಲ್ಲಾ ಕುಟುಂಬ ಸದಸ್ಯರಿಗೆ ಚೈತ್ರ ನವರಾತ್ರಿಯ ಶುಭಾಶಯಗಳು ಎಂದು ಬರೆದಿದ್ದಾರೆ.ಶಕ್ತಿಯ ಆರಾಧನೆಯ ಈ ಮಹಾ ಹಬ್ಬವು ಎಲ್ಲರಿಗೂ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಆರೋಗ್ಯವನ್ನು ತರಲಿ ಎಂದು ನಾವು ಬಯಸುತ್ತೇವೆ ಎಂದಿದ್ದಾರೆ.

ಗುಡಿಪಾಡ್ವಾ, ಯುಗಾದಿ, ಚೇತಿ ಚಂದ್, ನವ್ರೆಹ್ ಮತ್ತು ಇತರ ವಿವಿಧ ಭಾಷೆಗಳಲ್ಲಿ ಹಬ್ಬಗಳ ಶುಭಾಶಯಗಳನ್ನು ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:24 am, Tue, 9 April 24

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ

ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್

ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ