ಪ್ರಧಾನಿ ಮೋದಿ ಕೊರೊನಾ ಮನ್​ ಕಿ ಬಾತ್ ನೇರ ಪ್ರಸಾರ ಇಲ್ಲಿದೆ ವೀಕ್ಷಿಸಿ

ದೆಹಲಿ: ಇಡೀ ಜಗತ್ತು ಮಹಾಮಾರಿ ಕೊರೊನಾ ವಿರುದ್ಧ ಹೋರಾಡುತ್ತಿದೆ. ಆದ್ರೆ ಭಾರತದ ಜನರ ಹೋರಾಟ ಜಗತ್ತಿನಲ್ಲೇ ಚರ್ಚೆ ಆಗ್ತಿದೆ. ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ನಾಗರಿಕರು ಭಾಗಿಯಾಗಿದ್ದಾರೆ. ದೇಶದ ಜನರ ಜತೆ ಸೇರಿ ಸರ್ಕಾರ ಹೋರಾಟ ನಡೆಸುತ್ತಿದೆ. ನಾವೆಲ್ಲರೂ ಸೇರಿ ಕೊರೊನಾ ವಿರುದ್ಧ ಮತ್ತಷ್ಟು ಹೋರಾಡಬೇಕಿದೆ ಎಂದು ಮನ್​ ಕಿ ಬಾತ್​ನ 64ನೇ ಎಪಿಸೋಡ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. See more

ಪ್ರಧಾನಿ ಮೋದಿ ಕೊರೊನಾ ಮನ್​ ಕಿ ಬಾತ್ ನೇರ ಪ್ರಸಾರ ಇಲ್ಲಿದೆ ವೀಕ್ಷಿಸಿ
ಸಾಧು ಶ್ರೀನಾಥ್​

Updated on: Apr 26, 2020 | 11:36 AM

ದೆಹಲಿ: ಇಡೀ ಜಗತ್ತು ಮಹಾಮಾರಿ ಕೊರೊನಾ ವಿರುದ್ಧ ಹೋರಾಡುತ್ತಿದೆ. ಆದ್ರೆ ಭಾರತದ ಜನರ ಹೋರಾಟ ಜಗತ್ತಿನಲ್ಲೇ ಚರ್ಚೆ ಆಗ್ತಿದೆ. ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ನಾಗರಿಕರು ಭಾಗಿಯಾಗಿದ್ದಾರೆ. ದೇಶದ ಜನರ ಜತೆ ಸೇರಿ ಸರ್ಕಾರ ಹೋರಾಟ ನಡೆಸುತ್ತಿದೆ. ನಾವೆಲ್ಲರೂ ಸೇರಿ ಕೊರೊನಾ ವಿರುದ್ಧ ಮತ್ತಷ್ಟು ಹೋರಾಡಬೇಕಿದೆ ಎಂದು ಮನ್​ ಕಿ ಬಾತ್​ನ 64ನೇ ಎಪಿಸೋಡ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us