ದೇಶದ ಜನತೆಗೆ ಪ್ರಧಾನಿ ಮೋದಿ ಆಡಿಯೋ ಸಂದೇಶ

ದೆಹಲಿ: ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಆಡಿಯೋ ಸಂದೇಶ ನೀಡಿದ್ದಾರೆ. ತಮ್ಮ ಸರ್ಕಾರದ ಮೊದಲ ವರ್ಷದ ಸಾಧನೆಗಳ ಬಗ್ಗೆ ಪ್ರಧಾನಿ ಮಾಹಿತಿ ನೀಡಿದ್ದಾರೆ. ಸಂವಿಧಾನದ 370ನೇ ವಿಧಿ ರದ್ದು ಮಾಡಿರುವುದು, ತ್ರಿವಳಿ ತಲಾಖ್ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಪ್ರಧಾನಿ ಮಾಹಿತಿ ಕೊಟ್ಟಿದ್ದಾರೆ. ಚೀಫ್ ಆಫ್​ ಡಿಫೆನ್ಸ್ ಸ್ಟಾಫ್ ಹುದ್ದೆ ಸೃಷ್ಟಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಲಾಕ್​ಡೌನ್​ ನಿಯಮ, ಮಾರ್ಗಸೂಚಿಗಳನ್ನ ಪಾಲಿಸಿ: ಕೊರೊನಾ ಸೋಂಕನ್ನು ನಾವು ಸಮರ್ಥವಾಗಿ ಎದುರಿಸಿದ್ದೇವೆ. ಆದರೆ ದೇಶದಲ್ಲಿ ವಲಸಿಗ ಕಾರ್ಮಿಕರಿಗೆ […]

ದೇಶದ ಜನತೆಗೆ ಪ್ರಧಾನಿ ಮೋದಿ ಆಡಿಯೋ ಸಂದೇಶ
Follow us
ಸಾಧು ಶ್ರೀನಾಥ್​
| Updated By:

Updated on:May 30, 2020 | 1:22 PM

ದೆಹಲಿ: ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಆಡಿಯೋ ಸಂದೇಶ ನೀಡಿದ್ದಾರೆ. ತಮ್ಮ ಸರ್ಕಾರದ ಮೊದಲ ವರ್ಷದ ಸಾಧನೆಗಳ ಬಗ್ಗೆ ಪ್ರಧಾನಿ ಮಾಹಿತಿ ನೀಡಿದ್ದಾರೆ.

ಸಂವಿಧಾನದ 370ನೇ ವಿಧಿ ರದ್ದು ಮಾಡಿರುವುದು, ತ್ರಿವಳಿ ತಲಾಖ್ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಪ್ರಧಾನಿ ಮಾಹಿತಿ ಕೊಟ್ಟಿದ್ದಾರೆ. ಚೀಫ್ ಆಫ್​ ಡಿಫೆನ್ಸ್ ಸ್ಟಾಫ್ ಹುದ್ದೆ ಸೃಷ್ಟಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಲಾಕ್​ಡೌನ್​ ನಿಯಮ, ಮಾರ್ಗಸೂಚಿಗಳನ್ನ ಪಾಲಿಸಿ: ಕೊರೊನಾ ಸೋಂಕನ್ನು ನಾವು ಸಮರ್ಥವಾಗಿ ಎದುರಿಸಿದ್ದೇವೆ. ಆದರೆ ದೇಶದಲ್ಲಿ ವಲಸಿಗ ಕಾರ್ಮಿಕರಿಗೆ ತೊಂದರೆ ಆಗಿದೆ. ನಾವು ಎದುರಿಸುತ್ತಿರುವ ಅನಾನುಕೂಲ ದುರಂತವಾಗಬಾರದು. ದುರಂತವಾಗಿ ಪರಿವರ್ತನೆ ಆಗದಂತೆ ನೋಡಿಕೊಳ್ಳಬೇಕು. ಹೀಗಾಗಿ ಭಾರತೀಯರು ಲಾಕ್​ಡೌನ್​ ನಿಯಮ, ಮಾರ್ಗಸೂಚಿಗಳನ್ನು ಪಾಲಿಸಿ. ಬೇರೆ ದೇಶಗಳಿಗಿಂತ ಭಾರತದ ಸ್ಥಿತಿ ಉತ್ತಮವಾಗಿದೆ.

ಆತ್ಮ ನಿರ್ಭರ ಅಭಿಯಾನಕ್ಕೆ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಲಾಗಿದೆ. ಕೊರೊನಾ ವಿರುದ್ಧದ ಹೋರಾಟ ಸುದೀರ್ಘವಾಗಿರುತ್ತೆ. ಈ ಹೋರಾಟದಲ್ಲಿ ಸಂಘಟಿತರಾಗಿ ಜಯಸಾಧಿಸೋಣ ಎಂದು ಮೋದಿ ಕರೆ ನೀಡಿದರು. ಇದೇ ವೇಳೆ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಚಂಡಮಾರುತದಿಂದ ಭಾರೀ ಹಾನಿಯಾಗಿರುವ ಬಗ್ಗೆಯೂ ಉಲ್ಲೇಖಿಸಿದರು.

Published On - 9:45 am, Sat, 30 May 20

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ