- Kannada News National PM Narendra Modi receives rousing welcome in kerala's Kochi holds mega road show
ಕೊಚ್ಚಿಯಲ್ಲಿ ಮೋದಿ ಮೆಗಾ ರೋಡ್ ಶೋ; ಜೈಕಾರ, ಹೂವಿನ ಮಳೆಗೆರೆದು ಪ್ರಧಾನಿಯನ್ನು ಸ್ವಾಗತಿಸಿದ ಕೇರಳಿಗರು
ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿಗೆ ಆಗಮಿಸಿದ್ದಾರೆ. ಮೆಗಾ ರೂಡ್ ಶೋ ವೇಳೆ ಪ್ರಧಾನಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ ಕೇರಳದ ಜನರು ಜೈಕಾರ ಕೂಗಿ ಹೂವಿನ ಸುರಿಮಳೆಗೈದಿದ್ದಾರೆ. ಮೋದಿ ಜನರತ್ತ ಕೈ ಬೀಸಿ ರಸ್ತೆಯಲ್ಲಿ ಸುಮಾರು 1 ಕಿಮೀ ಹೆಜ್ಜೆಹಾಕಿದ್ದಾರೆ.
Updated on: Apr 24, 2023 | 7:06 PM
Share

ಎರಡು ದಿನಗಳ ಭೇಟಿಗಾಗಿ ಕೊಚ್ಚಿ ತಲುಪಿದ ಪ್ರಧಾನಿ ಕೇರಳ ಶೈಲಿಯ ಉಡುಗೆ ಧರಿಸಿದ್ದರು.

ಜುಬ್ಬಾ ಮತ್ತು ಕಸವು ಮುಂಡು (ಚಿನ್ನದ ಬಣ್ಣದ ಅಂಚಿನ ಧೋತಿ), ಶಲ್ಯ ಧರಿಸಿ ಕೇರಳಕ್ಕೆ ಬಂದ ಮೋದಿ

ತೇವರ ಜಂಕ್ಷನ್‌ನಿಂದ ತೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದವರೆಗೆ 1.8 ಕಿ.ಮೀ ಮೆಗಾ ರೋಡ್ ಶೋ

ಮೋದಿಯವರು ನಾಳೆ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಬೆಳಗ್ಗೆ 10.30 ಕ್ಕೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ

ಕೇರಳದಲ್ಲಿ 3200 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ

ದಕ್ಷಿಣ ರೈಲ್ವೆಯ ತಿರುವನಂತಪುರಂ ಮತ್ತು ಪಾಲಕ್ಕಾಡ್ ವಿಭಾಗಗಳ ಅಡಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್: 80 ಅರ್ಜಿಗಳು ರಿಜೆಕ್ಟ್
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್ ವರಿಷ್ಠಾಧಿಕಾರಿ
ಬಿಬಿಎಲ್ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಹೌಸ್ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ