ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಇಂದು ಭಾಷಣ

ದೆಹಲಿ: ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಭಾಷಣ ಮಾಡಲಿದ್ದಾರೆ. ಲಾಕ್​ಡೌನ್ ವಿಚಾರವಾಗಿ ದೇಶದ ಜನತೆಗೆ ಮೋದಿ ಸಂದೇಶ ನೀಡುವ ಸಾಧ್ಯತೆ ಇದೆ. ಹಾಗಾಗಿ ದೇಶದ ಚಿತ್ತ ಪ್ರಧಾನಿ ನರೇಂದ್ರ ಮೋದಿ ಭಾಷಣದತ್ತ ಇದೆ.   Shri @narendramodi will be addressing the nation at 8 PM this evening. — PMO India (@PMOIndia) May 12, 2020

ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಇಂದು ಭಾಷಣ
ಸಾಧು ಶ್ರೀನಾಥ್​

Updated on: May 12, 2020 | 12:22 PM

ದೆಹಲಿ: ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಭಾಷಣ ಮಾಡಲಿದ್ದಾರೆ. ಲಾಕ್​ಡೌನ್ ವಿಚಾರವಾಗಿ ದೇಶದ ಜನತೆಗೆ ಮೋದಿ ಸಂದೇಶ ನೀಡುವ ಸಾಧ್ಯತೆ ಇದೆ. ಹಾಗಾಗಿ ದೇಶದ ಚಿತ್ತ ಪ್ರಧಾನಿ ನರೇಂದ್ರ ಮೋದಿ ಭಾಷಣದತ್ತ ಇದೆ.

 

Published On - 12:18 pm, Tue, 12 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us